Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

Team Udayavani, Jun 23, 2024, 7:01 PM IST

Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

ಚಿತ್ತಾಪುರ: ಅರಣ್ಯ ಪ್ರದೇಶದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿದ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನವರು ಎನ್ನಲಾದ ಸೋಮೇಶ್ ಮತ್ತು ಅಂಬರೀಶ್ ಎಂಬುವವರು ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಬೂಳ್ ಗ್ರಾಮದ ಹತ್ತಿರ ಕಾಡು ಹಂದಿಯ ಭೇಟೆಯಾಡಿ ಬೊಲೆರೊ ವಾಹನದಲ್ಲಿ ರಾಯಚೂರು ಕಡೆಗೆ ತೆಗೆದುಕೊಂಡು ಹೋಗುತ್ತಿರುವಾಗ ಕರ್ತವ್ಯ ನಿರತರಾಗಿದ್ದ ಬೀಟ್ ಪೊಲೀಸರು ತಪಾಸಣೆ ನಡೆಸಿದರು. ನಂತರ ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತಂದಾಗ ಪಿಎಸ್’ಐ ಶ್ರೀಶೈಲ್ ಅಂಬಾಟಿ ಅವರು ವಿಚಾರಣೆ ನಡೆಸಿ, ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಅರಣ್ಯ ಇಲಾಖೆಯ ಡಿಸಿಎಫ್ ಸುಮಿತ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಎಂ.ಡಿ ಮುನೀರ್ ಅಹಮದ, ಆರ್‌ಎಫ್‌ಒ ವಿಜಯಕುಮಾರ್ ಅವರು ಕಾರ್ಯಾಚರಣೆ ನಡೆಸಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೆಎಂಎಫ್‌ಸಿ ನ್ಯಾಯಾಧೀಶರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈ ಸಂದರ್ಭದಲ್ಲಿ ಡಿಆರ್‌ಎಫ್‌ಒ ಅನಿಲಕುಮಾರ, ಮಂಜುನಾಥ ಹಂದ್ರಾಳ್, ಸಂತೋಷ ಟೆಂಗಳಿ, ಜಟ್ಟೆಪ್ಪ ನಾವಿ, ಪೀರಪ್ಪ ಕತ್ತಿ, ಬೀಟ್ ಫಾರೆಸ್ಟರ್ ರಮೇಶ ಹಾದಿಮನಿ, ಚಂದ್ರಕಾಂತ್, ಜಾಫರ್, ಮಲ್ಲಪ್ಪ, ಮಹದೇವ ಸೇರಿದಂತೆ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.