Hunasuru: ಸರಣಿ ಅಪಘಾತ, 6 ಕಾರುಗಳು ಜಖಂ

ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ದುರ್ಘಟನೆ

Team Udayavani, Jun 23, 2024, 6:36 PM IST

Accident

ಹುಣಸೂರು: ತಾಲೂಕಿನ ಕೊಳಘಟ್ಟ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಆರು ಕಾರುಗಳು ಜಖಂ ಆದ ಘಟನೆ ನಡೆದಿದೆ. ಈ ವೇಳೆ ಕೆಲವರಿಗೆ ಸಣ್ಣ ಪುಟ್ಟಗಾಯಗಳಾಗಿವೆ.

ಕೊಳಘಟ್ಟ ಗ್ರಾಮದ  ಬಳಿಯ ಹಂಪ್ಸ್ ಬಳಿ ಒಂದರ ಹಿಂದೆ ಒಂದರಂತೆ ನಿರಂತರ ಬರುತ್ತಿದ್ದ ಆರು ಕಾರುಗಳಿಂದ ಢಿಕ್ಕಿ ಸಂಭವಿಸಿದ್ದು‌, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರು ಚಾಲಕನ ಎಡವಟ್ಟಿನಿಂದ  ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೆ ಒಂದು ಢಿಕ್ಕಿ ಹೊಡೆದು ಜಖಂ ಗೊಂಡಿದೆ.

ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಕೊಡಗು ಮತ್ತಿತರ ಕಡೆಗಳಿಗೆ ತೆರಳಿದ್ದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದರಿಂದ  ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿ ಒಂದರ ಹಿಂದೆ ಒಂದರಂತೆ ತೆರಳುತ್ತಿದ್ದ ವಾಹನಗಳಿಂದಾಗಿ ಮುಂದಿನ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ  ಅಪಘಾತ ಸಂಭವಿಸಿದೆ.

ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು. ಘಟನೆಯಿಂದ ಕೆಲ ಸಮಯ  ವಾಹನ ಸಂಚಾರ  ಅಸ್ತವ್ಯಸ್ತಗೊಂಡಿತ್ತು.

ಟಾಪ್ ನ್ಯೂಸ್

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.