![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
SCO ಶೃಂಗ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು?
Team Udayavani, Jun 24, 2024, 12:34 AM IST
![Modi Interview](https://www.udayavani.com/wp-content/uploads/2024/06/Modi-Interview-6-620x349.jpg)
ಹೊಸದಿಲ್ಲಿ: ಕಜಕಿಸ್ಥಾನದಲ್ಲಿ ಮುಂದಿನ ವಾರ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ ಇಲ್ಲವೆಂದು ಹೇಳಲಾಗುತ್ತಿದೆ. ಜು.3-4ರಂದು ಶೃಂಗ ನಡೆಯಲಿದ್ದು, ಆ ಸಮಯದಲ್ಲಿ ಸಂಸತ್ ಅಧಿವೇಶನ ನಡೆಯುತ್ತಿರುತ್ತದೆ. ಲೋಕಸಭೆ ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಸೇರಿ ಮಹತ್ವದ ಕಾರ್ಯಕ್ರಮ ಗಳಿರುವ ಕಾರಣ, ಅವರು ತಜಕಿಸ್ಥಾನಕ್ಕೆ ತೆರಳುವುದಿಲ್ಲ. ಅವರ ಬದಲಿಗೆ ವಿದೇಶಾಂಗ ಸಚಿವ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
MUST WATCH
ಹೊಸ ಸೇರ್ಪಡೆ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![2-hunsur](https://www.udayavani.com/wp-content/uploads/2024/07/2-hunsur-150x90.jpg)
Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್
![Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ](https://www.udayavani.com/wp-content/uploads/2024/07/Drought-Relief-150x82.jpg)
Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.