Bihar ಸೇತುವೆ ಕುಸಿತ: ವಾರದಲ್ಲಿ 3ನೇ ಘಟನೆ!
Team Udayavani, Jun 24, 2024, 12:49 AM IST
ಪಟ್ನಾ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಣ್ಣ ಸೇತುವೆಯೊಂದು ಬುಧವಾರ ಕುಸಿದು ಬಿದ್ದಿದೆ. ರಾಜ್ಯದಲ್ಲಿ ಒಂದು ವಾರದ ಅವಧಿಯಲ್ಲಿ ನಡೆದ ಇಂಥ 3ನೇ ಘಟನೆ ಇದಾಗಿದೆ. ಮೋತಿಹಾರಿಯ ಘೋರಸಾಹನ್ ಪ್ರದೇಶದಲ್ಲಿ ಕಾಲುವೆಯ ಮೇಲೆ 16 ಮೀಟರ್ ಉದ್ದದ ಸೇತುವೆಯನ್ನು 1.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿತ್ತು. ಆದರೆ ಇದಕ್ಕಿದ್ದಂತೆ ಈ ಸೇತುವೆ ಕುಸಿದಿದೆ. ಇದಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.