![police crime](https://www.udayavani.com/wp-content/uploads/2024/07/police-crime-2-415x256.jpg)
Belthangady ಕನ್ಯಾಡಿ: ರಿಕ್ಷಾ ಪಲ್ಟಿ; ಹಲವರಿಗೆ ಗಾಯ
Team Udayavani, Jun 24, 2024, 12:51 AM IST
![Kanyadi: ರಿಕ್ಷಾ ಪಲ್ಟಿ; ಗಾಯ](https://www.udayavani.com/wp-content/uploads/2024/06/auto-1-620x465.jpg)
ಬೆಳ್ತಂಗಡಿ: ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ರವಿವಾರ ನಡೆದಿದೆ.
ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣ ಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
![police crime](https://www.udayavani.com/wp-content/uploads/2024/07/police-crime-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-dssd](https://www.udayavani.com/wp-content/uploads/2024/07/1-dssd-150x101.jpg)
Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ
![Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು](https://www.udayavani.com/wp-content/uploads/2024/07/kollur-150x93.jpg)
Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-150x84.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.