Bail stay: ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸಿಎಂ ಕೇಜ್ರಿವಾಲ್‌ ಅರ್ಜಿ


Team Udayavani, Jun 24, 2024, 12:56 AM IST

kejriwal

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಜಾಮೀನಿಗೆ ತಡೆಯಾಜ್ಞೆ ತಂದ ದಿಲ್ಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ರವಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ದಿಲ್ಲಿಯ ರೋಸ್‌ ಅವೆನ್ಯೂ ಕೋರ್ಟ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದಿಲ್ಲಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ, ಜಾಮೀನಿಗೆ ತಡೆ ತಂದಿದ್ದ ಹೈಕೋರ್ಟ್‌, ಜೂ.25ಕ್ಕೆ ವಿಚಾರಣೆ ಮುಂದೂಡಿತ್ತು. ಇದನ್ನು ಪ್ರಶ್ನಿಸಿ ಈಗ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.