Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Team Udayavani, Jun 24, 2024, 1:25 AM IST

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

ಸುರತ್ಕಲ್‌: ಕುಳಾಯಿ ಹೊಸಬೆಟ್ಟು ಬಳಿ ನಿರ್ಮಾಣವಾಗುತ್ತಿರುವ ನೂತನ ಕಿರು ಜಟ್ಟಿಯ ಬ್ರೇಕ್‌ ವಾಟರ್‌ನ ಒಂದು ಭಾಗ ಸಮುದ್ರದ ಅಬ್ಬರಕ್ಕೆ ರವಿವಾರ ಕೊಚ್ಚಿಹೋಗಿದೆ.

ಕಳೆದ ವರ್ಷದ ಮೇ ತಿಂಗಳಿನಲ್ಲಿ ಬ್ರೇಕ್‌ ವಾಟರ್‌ನ ಕಾಮಗಾರಿ ಆರಂಭವಾಗಿ ಕೆಲವು ತಿಂಗಳ ಹಿಂದೆಯಷ್ಟೇ ಮುಗಿದಿತ್ತು. ಈಗ ಪೂರ್ವ ಭಾಗದ ಬ್ರೇಕ್‌ ವಾಟರ್‌ ಕುಸಿದು, ಇಬ್ಭಾಗವಾಗಿದೆ. ಪಶ್ಚಿಮ ದಿಕ್ಕಿನಲ್ಲಿರುವ ಇನ್ನೊಂದು ಬ್ರೇಕ್‌ ವಾಟರ್‌ ಸದ್ಯ ಸುರಕ್ಷಿತವಾಗಿದೆ.

ಒಂದು ಮಳೆಗಾಲವನ್ನೂ ಎದುರಿಸಿಲ್ಲ!
ಕಳೆದ ವರ್ಷದ ಮಳೆಗಾಲದ ವೇಳೆ ಕಾಮಗಾರಿ ಆರಂಭವಾಗಿತ್ತಷ್ಟೇ. ಅನಂತರ ಎದುರಾದ ಮೊದಲ ಮಳೆಗಾಲದ ಆರಂಭದಲ್ಲಿಯೇ ಅದು ಕುಸಿದಿರುವುದು ಸಂಶಯಕ್ಕೆಡೆ ಮಾಡಿಕೊಟ್ಟಿದೆ. ಬ್ರೇಕ್‌ ವಾಟರ್‌ ನಿರ್ಮಾಣದ ವೇಳೆ ತಳಭಾಗದಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವ ಕಾರಣ ಬ್ರೇಕ್‌ವಾಟರ್‌ ಕಲ್ಲುಗಳು ಹೊಗೆಯಲ್ಲಿ ಹುದುಗಿ ಹೋಗುತ್ತಿವೆ. ಕಿರುಜೆಟ್ಟಿಯ ಕಾಮಗಾರಿ ಕಳೆದ ಕೆಲವು ಸಮಯದಿಂದ ನಡೆಯುತ್ತಿದೆ. ಸುಮಾರು 172 ಕೋ. ರೂ. ಅಧಿಕ ವೆಚ್ಚದ ಕಿರುಜೆಟ್ಟಿಯ ಕಾಮಗಾರಿ ತೀರಾ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.