Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ
Team Udayavani, Jun 24, 2024, 2:47 PM IST
ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ.
ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಇದನ್ನೂ ಓದಿ: Revanna Case; ಮಾನಗೇಡಿ ಕೆಲಸ ಮಾಡಿ ಅಂತ ನಾವು ಹೇಳಿದ್ವಾ?: ಸಚಿವ ತಿಮ್ಮಾಪುರ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.