![1-csaddasd](https://www.udayavani.com/wp-content/uploads/2024/07/1-csaddasd-415x234.jpg)
Video Viral ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಕಸ ಆಯುತ್ತಿದ್ದ ವೃದ್ಧ
Team Udayavani, Jun 25, 2024, 6:20 AM IST
![1-kasa](https://www.udayavani.com/wp-content/uploads/2024/06/1-kasa-620x386.jpg)
ಜೈಪುರ: ಕಸ ಆರಿಸುತ್ತಿದ್ದ ವೃದ್ಧ ವ್ಯಕ್ತಿಯೊಬ್ಬ ತನ್ನ ವೀಡಿಯೋ ವೈರಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರತಾಪ್ ಸಿಂಗ್ ಎಂಬ ವೃದ್ಧ ಪ್ಲಾಸ್ಟಿಕ್ ಬಾಟಲ್, ಇತರೆ ಕಸವನ್ನು ಆಯ್ದು, ಮಾರುತ್ತಿದ್ದ. ಅದರಿಂದ ಬರುವ ಸ್ವಲ್ಪ ಹಣದಲ್ಲೇ ಜೀವನ ಸಾಗಿಸುತ್ತಿದ್ದ. ಈತ ಓಡಾಡುವಾಗೆಲ್ಲ ಲೋಹಾವಟ್ ಗ್ರಾಮದ ಯುವಕರು ವೃದ್ಧನನ್ನು ಪದೇ ಪದೆ ಅಣುಕಿಸುತ್ತಿದ್ದರು. ಅದರ ವೀಡಿಯೋ ಮಾಡಿ ಜಾಲತಾಣದಲ್ಲೂ ಹರಿಬಿಟ್ಟಿದ್ದರು.
ಈ ವೀಡಿಯೋ ವೈರಲ್ ಆದ ಮೇಲೆ ಬಹಳ ಜನ ಪ್ರತಾಪ್ನನ್ನು ಗುರುತಿಸಿ, ಮತ್ತಷ್ಟು ಅಣುಕಿಸಲು ಆರಂಭಿಸಿದರು. ಇದರಿಂದ ಮನನೊಂದ ಪ್ರತಾಪ್ ಹೆದ್ದಾರಿ ಬಳಿಯೊಂದರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
![1-csaddasd](https://www.udayavani.com/wp-content/uploads/2024/07/1-csaddasd-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್](https://www.udayavani.com/wp-content/uploads/2024/07/Crocodile-1-150x84.jpg)
Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!](https://www.udayavani.com/wp-content/uploads/2024/06/11-17-150x90.jpg)
Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!
![1-weddding](https://www.udayavani.com/wp-content/uploads/2024/06/1-weddding-150x82.jpg)
Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!
MUST WATCH
ಹೊಸ ಸೇರ್ಪಡೆ
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![1-sagara](https://www.udayavani.com/wp-content/uploads/2024/07/1-sagara-150x94.jpg)
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ](https://www.udayavani.com/wp-content/uploads/2024/07/aaaz-150x84.jpg)
Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ
![police crime](https://www.udayavani.com/wp-content/uploads/2024/07/police-crime-150x92.jpg)
New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.