Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ


Team Udayavani, Jun 25, 2024, 1:29 AM IST

pinarayi

ತಿರುವನಂತಪುರ: ಕೇರಳ ರಾಜ್ಯದ ಹೆಸರನ್ನು “ಕೇರಳಂ’ ಎಂದು ಬದಲಿಸಲು ಸೋಮವಾರ ಆ ರಾಜ್ಯದ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. 2ನೇ ಬಾರಿಗೆ ಕೇರಳ ವಿಧಾನಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಈ ಹಿಂದೆ ಮೊದಲ ಬಾರಿ ಅಂಗೀಕಾರವಾದಾಗ ಪರಿಶೀಲಿಸಿದ್ದ ಕೇಂದ್ರ ಗೃಹ ಸಚಿವಾಲಯವು ಹಲವು ತಾಂತ್ರಿಕ ಬದಲಾವಣೆ ಗಳನ್ನು ಮಾಡಲು ಸಲಹೆ ನೀಡಿತ್ತು. ಕೇರಳ ಹೆಸರನ್ನು ಕೇರಳಂ ಎಂದು ಬದಲಾಯಿಸುವ ನಿರ್ಣ  ಯಕ್ಕೆ ಆಗ್ರಹಿಸಿ ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಇಂಗ್ಲಿಷ್‌ ಸೇರಿದಂತೆ ಸಂವಿಧಾನದ 8ನೇ ಪರಿಚ್ಛೇದ ದಲ್ಲಿ ಇರುವಂತಹ ಎಲ್ಲ ಭಾಷೆಗಳಲ್ಲಿಯೂ ಕೇರಳ ಬದಲಾಯಿಸಬೇಕೆಂದು ಹೇಳಿದ್ದಾರೆ.

ಟಾಪ್ ನ್ಯೂಸ್

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.