![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-415x288.jpg)
ತೆಲಂಗಾಣ; ಬಿಆರ್ಎಸ್ನ 5ನೇ ಶಾಸಕ ಕಾಂಗ್ರೆಸ್ ಸೇರ್ಪಡೆ
Team Udayavani, Jun 25, 2024, 1:38 AM IST
![congress](https://www.udayavani.com/wp-content/uploads/2024/06/congress-17-620x372.jpg)
ಹೈದ್ರಾಬಾದ್: ತೆಲಂಗಾಣದಲ್ಲಿ ವಿಪಕ್ಷ ಬಿಆರ್ಎಸ್ಗೆ ಸೋಮವಾರ ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಬಿಆರ್ಎಸ್ ತೊರೆದು ಆಡಳಿತಾರೂಢ ಕಾಂಗ್ರೆಸ್ಗೆ ಸೇರ್ಪಡೆ ಯಾಗಿ ದ್ದಾರೆ. ಸೋಮವಾರ ಸಿಎಂ ರೇವಂತ್ ರೆಡ್ಡಿ ಉಪಸ್ಥಿತಿ ಯಲ್ಲಿ ಈ ಬೆಳವಣಿಗೆ ನಡೆದಿದೆ. ಇದುವರೆಗೆ ಕೆ.ಚಂದ್ರಶೇಖರ ರಾವ್ ನೇತೃತ್ವದ ಬಿಆರ್ಎಸ್ನ 5 ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡಂತಾಗಿದೆ. ಈ ಬಗ್ಗೆ ಬಿಆರ್ಎಸ್ ನಾಯಕ ಕೆ.ಟಿ.ರಾಮರಾವ್ ಮಾತನಾಡಿ, ಈ ಹಿಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಿಆರ್ಎಸ್ ಇದೇ ರೀತಿಯ ಹಿನ್ನಡೆ ಅನುಭವಿಸಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-415x288.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು](https://www.udayavani.com/wp-content/uploads/2024/07/bidanur-150x85.jpg)
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
![2-kushtagi](https://www.udayavani.com/wp-content/uploads/2024/07/2-kushtagi-150x90.jpg)
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ
![vidhana-Soudha](https://www.udayavani.com/wp-content/uploads/2024/07/vidhana-Soudha-1-150x90.jpg)
Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?
![High-Court](https://www.udayavani.com/wp-content/uploads/2024/07/High-Court-150x90.jpg)
HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.