Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ


Team Udayavani, Jun 25, 2024, 1:47 AM IST

1-saddsad

ಹೊಸದಿಲ್ಲಿ: ಯುರೋಪಿಯನ್‌ ಬಾಹ್ಯಾಕಾಶ ಸಂಸ್ಥೆಯ ಕೋಪ ರ್ನಿಕಸ್‌ ಸೆಂಟಿನಲ್‌-2 ಉಪಗ್ರಹವು ಬಾಹ್ಯಾಕಾಶದಿಂದ ರಾಮಸೇತು ಚಿತ್ರವನ್ನು ಸೆರೆ ಹಿಡಿದಿದೆ. ಈ ಚಿತ್ರವನ್ನು ಸಂಸ್ಥೆ ಹಂಚಿಕೊಂಡಿದ್ದು, ಫೋಟೋಗಳು ವೈರಲ್‌ ಆಗಿವೆ. ಭಾರತದ ರಾಮೇಶ್ವರಂನಿಂದ ಲಂಕಾದ ಮನ್ನಾರ್‌ ದ್ವೀಪದ ವರೆಗೆ 48 ಕಿ.ಮೀ ಈ ನೈಸರ್ಗಿಕ ಸೇತುವೆ ವ್ಯಾಪಿಸಿತ್ತು. 15ನೇ ಶತಮಾನದ ಬಳಿಕ ಸೇತುವೆ ಸವೆಯುತ್ತಾ ಬಂದಿದ್ದು ಈಗ ಅದರ ಕುರುಹು ಫೋಟೋಗಳಲ್ಲಿ ಹೀಗೆ ಕಾಣುತ್ತದೆ ಎಂದು ಸಂಸ್ಥೆ ಹೇಳಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ರಾಮೇಶ್ವರದ ಅರಿಚಲ್‌ ಮುನ್ನೈಗೆ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

bajrang punia

ನಾಡಾ ನನ್ನನ್ನು ಗುರಿಯಾಗಿಸಿ  ದಾಳಿ ಮಾಡುತ್ತಿದೆ: ಬಜರಂಗ್‌

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.