Madamakki : ವಿಷ ಸೇವಿಸಿ ಆತ್ಮಹತ್ಯೆ

Team Udayavani, Jun 25, 2024, 9:45 PM IST

16-madamakki

ಸಿದ್ದಾಪುರ: ಮಡಾಮಕ್ಕಿ ಗ್ರಾಮದ ಗೋಪಾಲ(68) ಅವರು ಕಾರಿಮನೆಯ ಬಳಿ ಮೊಮ್ಮಗನನ್ನು ಶಾಲೆಗೆ ಬಿಟ್ಟು ವಾಪಾಸು ಬರುವಾಗ ವಿಷ ಸೇವಿಸಿ, ಜೂ.24ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಡಾಮಕ್ಕಿಯ ಸಣ್ಣ ಡ್ಯಾಮ್‌ ಬಳಿ ಗೋಪಾಲ ಅವರ ಮೃತ ದೇಹ ಪತ್ತೆಯಾಗಿದೆ. ವಿಪರಿತ ಕುಡಿತದ ಚಟಹೊಂದಿದ್ದ ಗೋಪಾಲ ಅವರು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಪುತ್ರ ದೇವರಾಜ(38) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.