London; ಬೇಹುಗಾರಿಕೆ ಆರೋಪ: ವಿಕಿಲೀಕ್ಸ್‌ ಸ್ಥಾಪಕ ಅಸ್ಸಾಂಜ್‌ ಜೈಲಿಂದ ಬಿಡುಗಡೆ

Team Udayavani, Jun 25, 2024, 11:02 PM IST

Espionage Charges: WikiLeaks Founder Assange Released From Jail

ಲಂಡನ್‌: ಅಮೆರಿಕದ ರಕ್ಷಣಾ ರಹಸ್ಯಗಳನ್ನು ಬಹಿರಂಗಪಡಿಸಿದ ಆರೋಪ ಎದುರಿಸುತ್ತಿದ್ದ ವಿಕಿಲೀಕ್ಸ್‌ ಸಂಸ್ಥೆ ಸ್ಥಾಪಕ ಜೂಲಿಯನ್‌ ಅಸ್ಸಾಂಜ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇಂಗ್ಲೆಂಡ್‌ನ‌ ಜೈಲಲ್ಲಿದ್ದ ಅವರು ಈಗ ಆಸ್ಟ್ರೇಲಿಯಾಗೆ ವಾಪಸಾಗಿದ್ದಾರೆ. 2019ರಲ್ಲಿ ಅವರು ಲಂಡನ್‌ನಲ್ಲಿದ್ದ ಈಕ್ವೆಡಾರ್‌ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದರು. ನಂತರ ಅವರನ್ನು ಇಂಗ್ಲೆಂಡ್‌ನ‌ ಕಿರು ಸೆಲ್‌ನಲ್ಲಿ ಇರಿಸಲಾಗಿತ್ತು. ಅವರನ್ನು ತನಗೆ ಹಸ್ತಾಂತರಿಸಬೇಕೆಂದು ಅಮೆರಿಕ ವಾದಿಸುತ್ತಿತ್ತು. ಇದನ್ನು ಅಸ್ಸಾಂಜ್‌ ವಿರೋಧಿಸಿದ್ದರು.

ಇಂತಹ ಪ್ರಕರಣದಲ್ಲಿ ಹೇರಲಾಗುವ 62 ತಿಂಗಳ (5 ವರ್ಷ 2 ತಿಂಗಳು) ಜೈಲು ಶಿಕ್ಷೆಯನ್ನು ಈಗಾಗಲೇ ಅಸ್ಸಾಂಜ್‌ ಇಂಗ್ಲೆಂಡ್‌ ಜೈಲಿನಲ್ಲಿ ಕಳೆದಿದ್ದಾರೆ. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಅಮೆರಿಕದ ಕಾನೂನು ಸಚಿವಾಲಯ ಪತ್ರವನ್ನು ಲಂಡನ್‌ನ ಹೈಕೋರ್ಟ್‌ಗೆ ಕಳುಹಿಸಿದೆ. ಇದರ ಆಧಾರದ ಮೇಲೆ ಅವರಿಗೆ ಜಾಮೀನು ಲಭಿಸಿದೆ.

ಟಾಪ್ ನ್ಯೂಸ್

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Naxal

Chhattisgarh; 5 ನಕ್ಸಲರ ಬಂಧನ: ಭಾರೀ ಸ್ಫೋಟಕ ವಶ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Karadi sanganna

Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.