ಪ್ರೇಮವಿವಾಹಕ್ಕೆ ಒಪ್ಪಿಗೆ ಕಡ್ಡಾಯ ಮಾಡಿ:  ಬೇಡಿಕೆ ಇಟ್ಟ ಖಾಪ್‌

Team Udayavani, Jun 26, 2024, 5:19 AM IST

Make consent to love marriages mandatory: khap

ಚಂಡೀಗಢ: ಹರಿಯಾಣದ “ಖಾಪ್‌ ಪಂಚಾಯತ್‌’ ರಾಜ್ಯ ಸರಕಾರಕ್ಕೆ ವೈವಾಹಿಕ ಸಂಬಂಧ ಕುರಿತು ಹಲವು ಬೇಡಿಕೆಗಳನ್ನು ಇಟ್ಟಿದ್ದು, ಅವು ಈಡೇರದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.

ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ತರಬೇಕು. ಜತೆಗೆ ಲಿವ್‌-ಇನ್‌ ಸಂಬಂಧವನ್ನೂ ಕೊನೆಗೊಳಿಸಬೇಕು ಎಂದು ಬೇಡಿಕೆಯಿಟ್ಟಿರುವ ಖಾಪ್‌, ಲಿವ್‌-ಇನ್‌ ಸಂಬಂಧ ಸಮಾಜದ ಘನತೆಗೆ ಧಕ್ಕೆ ತರುವಂಥದ್ದು ಎಂದಿದೆ. ಇದಲ್ಲದೇ ಹೆಣ್ಣುಮಕ್ಕಳಿಗೆ ಮದುವೆಯ ವಯಸ್ಸನ್ನು 18ರಿಂದ 16ಕ್ಕೆ ಇಳಿಸಬೇಕು ಎಂದೂ ಬೇಡಿಕೆಯಿಟ್ಟಿದ್ದಾರೆ.  ಖಾಪ್‌ ಪಂಚಾಯತ್‌ ಮೊದಲಿನಿಂದಲೂ ಪ್ರೇಮ ವಿವಾಹವನ್ನು ವಿರೋಧಿಸುತ್ತಾ ಬಂದಿದೆ.

ಟಾಪ್ ನ್ಯೂಸ್

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

NItin Gadkari

Soon…132 ಸೀಟು, ಸಖಿಯರುಳ್ಳ ಎಸಿ ಬಸ್‌ ಸೇವೆ ಶುರು: ಸಚಿವ ಗಡ್ಕರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.