Kenya ಸಂಸತ್ಗೆ ಬೆಂಕಿ: ಗೋಲಿಬಾರ್ಗೆ 10 ಸಾವು
Team Udayavani, Jun 25, 2024, 11:23 PM IST
ನೈರೋಬಿ: ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆಯೂ ಕೀನ್ಯಾದ ಸಂಸತ್ತಿನಲ್ಲಿ ಮಂಗಳವಾರ ನೂತನ ತೆರಿಗೆ ನೀತಿ ಮಸೂದೆಗೆ ಅಂಗೀಕಾರ ದೊರೆತಿದೆ. ಈ ಬೆನ್ನಲ್ಲೇ ಸಂಸತ್ ಸಂಕೀರ್ಣಕ್ಕೆ ಪ್ರತಿಭಟನಕಾರರು ಮುತ್ತಿಗೆ ಹಾಕಿ, ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನಕಾರರನ್ನು ಹತ್ತಿಕ್ಕಲು ಭದ್ರತಾಪಡೆ ಗೋಲಿಬಾರ್ ನಡೆಸಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಸಂಸತ್ ಕಟ್ಟಡ ಹೊತ್ತಿ ಉರಿಯುತ್ತಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈಗಾಗಲೇ ಜೀವನ ನಿರ್ವಹಣೆಯೇ ನಾಗರಿಕರಿಗೆ ಹೊರೆಯಾಗಿದ್ದು, ನೂತನ ನೀತಿ ತೆರಿಗೆ ಹೆಚ್ಚಳದೊಂದಿಗೆ ಜನರನ್ನು ಹೆಚ್ಚಿನ ಸಂಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಪ್ರತಿಭಟನೆಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.