PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Team Udayavani, Jun 26, 2024, 12:05 AM IST

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ಸಿದ್ದಾಪುರ: ಬೆಳ್ವೆ ಗ್ರಾಮದ ನಿವಾಸಿಯಾಗಿರುವ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಆರೋಪಿ ಮಿಥುನ್‌ ಅತ್ಯಾಚಾರ ಮಾಡಿದ ಘಟನೆ ಬಗ್ಗೆ ಶಂಕರ ನಾರಾಯಣ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಆರೋಪಿ ಮಿಥುನ್‌ ಪ್ರೀತಿಸುವ ನಾಟಕವಾಡಿ 5 ತಿಂಗಳ ಹಿಂದೆ ಮನೆಗೆ ಬಂದು ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ್ದ. ವಿದ್ಯಾರ್ಥಿನಿ ಯನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಂಕರನಾರಾಯಣ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.