Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

3 ದಿನಗಳ ಎಕ್ಸ್‌ಪೋಗೆ ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ಚಾಲನೆ

Team Udayavani, Jun 26, 2024, 10:50 AM IST

Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

ಉದಯವಾಣಿ ಸಮಾಚಾರ
ಬೆಂಗಳೂರು: ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ಸಹಯೋಗದಲ್ಲಿ ಕರ್ನಾಟಕದ ನವೀಕರಿಸಬಹುದಾದ ಇಂಧನ ಉತ್ಪಾದಕರ ಸಂಘ ಹಾಗೂ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂ.28ರಿಂದ 30ರವರೆಗೆ 5ನೇ ಆವೃತ್ತಿಯ “ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ’ ಆಯೋಜಿಸಲಾಗಿದೆ.

3 ದಿನಗಳ ಕಾಲ ನಡೆಯಲಿರುವ ಈ ಎಕ್ಸ್‌ಪೋ ಅನ್ನು ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಕೇಂದ್ರದ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಹೈದ್ರಾಬಾದ್‌ನ ಮೀಡಿಯಾ ಮಾರ್ಕೆಟಿಂಗ್‌ ಸಂಸ್ಥೆಯ ನಿರ್ದೇಶಕ ಮೊಹಮದ್‌ ಮುದಸ್ಸರ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರೀನ್‌ ವೆಹಿಕಲ್‌ ಎಕ್ಸ್‌ಪೋವನ್ನು ಸ್ವಚ್ಛ ಮತ್ತು ಸುಸ್ಥಿರ ಸಂಚಾರ ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದೆ. ಇವಿ ಘಟಕಗಳು, ಬಿಡಿಭಾಗಗಳು, ತಂತ್ರ ಜ್ಞಾನಗಳು, ಸಂಬಂಧಪಟ್ಟ ಕೈಗಾರಿಕಾ ವಲಯವನ್ನು ಒಂದೇ ವೇದಿಕೆಗೆ ತರುವುದರಿಂದ ಎಲೆಕ್ಟ್ರಿಕ್‌ ವಾಹನಗಳ ಉತ್ಪಾದನೆ, ವಿತರಣೆ, ಮಾರಾಟದಲ್ಲಿ ಪಾಲುದಾರರಿಗೆ ಇದೊಂದು ಸೂಕ್ತ ವೇದಿಕೆಯಾಗಿದೆ ಎಂದರು.

3 ದಿನಗಳ ಮೇಳದಲ್ಲಿ ಬೆಂಗಳೂರು, ಹುಬ್ಬಳ್ಳಿ ಆಟೋಮೊಬೈಲ್‌ ಡೀಲರ್ಸ್‌ ಅಸೋಸಿಯೇಷನ್‌, ಕರ್ನಾಟಕ ದ್ವಿಚಕ್ರ ವಾಹನ ವರ್ಕ್‌ಶಾಪ್‌ ಮಾಲೀಕರು ಮತ್ತು ತಂತ್ರಜ್ಞರ ಸಂಘ ಮತ್ತು ಇತರ ಸ್ಥಳೀಯ ಸಂಸ್ಥೆಗಳು ಭಾಗವಹಿಸುತ್ತಿದ್ದು, 15 ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ. 100ಕ್ಕೂ ಹೆಚ್ಚು ಪ್ರದರ್ಶಕರು, 700ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.

ಹೈದ್ರಾಬಾದ್‌ ನ ಮೀಡಿಯಾ ಮಾರ್ಕೆಟಿಂಗ್‌ ಸಂಸ್ಥೆಯ ನಿರ್ದೇಶಕ ರಾಮ್‌ ಸೌಂದ ಲ್ಕರ್‌, ಫೆರ್ರಿ ಅಧ್ಯಕ್ಷ ರಮೇಶ್‌ ಶಿವಣ್ಣ, ಆಲ್‌ ಇಂಡಿ ಯಾ ಸೋಲಾರ್‌ ಥರ್ಮಲ್‌ ಫೆಡರೇಷನ್‌ ಅಧ್ಯಕ್ಷ ಕೆ.ಆರ್‌.ಸುರೇಂದ್ರ ಕುಮಾರ್‌, ಕ್ರೇಷ್ಮಾ ಕಾರ್ಯದರ್ಶಿ ಎ.ಸಿ.ಈಶ್ವರ್‌, ಆಟೋ ಪಾರ್ಟ್ಸ್ ಡೀಲರ್‌ ಅಸೋಸಿಯೇಷನ್‌ ಅಧ್ಯಕ್ಷ ಕೆ.ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-asdsada

Yellapur; ಪಣಸಗುಳಿ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.