ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

Team Udayavani, Jun 26, 2024, 1:32 PM IST

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಮನೆ ಮಹಜರು ನಡೆಸುವ ಸಂದರ್ಭದಲ್ಲಿ ಎ1 ಪವಿತ್ರಾ ಗೌಡ (Pavithra Gowda) ಅವರಿಗೆ ಮೇಕಪ್‌ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ ಪಿಎಸ್‌ ಐ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ.

ರೇಣುಕಾಸ್ವಾಮಿ (Renuka Swamy) ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ಜೂ. 15ರಂದು ಪವಿತ್ರಾ ಗೌಡ ಮನೆ ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಹೊರಗಡೆ ಬರುವಾಗ ತುಟಿಗೆ ಲಿಪ್‌ ಸ್ಟಿಕ್‌ ಹಚ್ಚಿಕೊಂಡು ಬಂದಿದ್ದರು. ಇದೇ ಲಿಪ್‌ ಸ್ಟಿಕ್‌ ವಿಚಾರ ಈಗ ಮಹಿಳಾ ಪಿಎಸ್‌ ಐಗೆ ಸಂಕಷ್ಟ ತಂದಿಟ್ಟಿದೆ.

ಕರ್ತವ್ಯ ಲೋಪ ಹಿನ್ನಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐಗೆ ನೋಟಿಸ್ ನೀಡಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಂದ ನೋಟಿಸ್ ನೀಡಲಾಗಿದೆ.

ಗೌಡಗೆ ಮೇಕಪ್ ಮಾಡೋಕೆ ಯಾಕೆ ಬಿಟ್ಟಿದ್ದೀರಿ ಎಂದು ಕಾರಣ ಕೇಳಿ ಪಿಎಸ್‌ಐ ಅವರಲ್ಲಿ ಉತ್ತರ ಕೇಳಲಾಗಿದೆ.

ಪವಿತ್ರಾ ಗೌಡ ವಾಶ್‌ ರೂಮ್‌ ಗೆ ಹೋದ ಸಂದರ್ಭದಲ್ಲಿ ಅವರು ಅಲ್ಲಿದ್ದ ಮೇಕಪ್‌ ಸಾಮಾಗ್ರಿಗಳಿಂದ ಮೇಕಪ್‌ ಮಾಡಿಕೊಂಡು ಬಂದಿದ್ದಾರೆ. ತಾವು ಮೇಕಪ್‌ ಮಾಡಲು ಅನುಮತಿ ನೀಡಿಲ್ಲ ಎಂದು ಪಿಎಸ್‌ ಐ ನೋಟಿಸ್‌ ಗೆ ಉತ್ತರಿಸಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಈ ಪ್ರಕರಣ ಸಂಬಂಧ ಪವಿತ್ರಾ, ಗೌಡ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

chess

World Chess; ಸಿಂಗಾಪುರಕ್ಕೆ ಸಿಕ್ಕಿತು ವಿಶ್ವ ಚೆಸ್‌ ಆತಿಥ್ಯ

1-master

Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.