Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ

ಗ್ಯಾಸ್‌, ಟೆಲಿಕಮ್‌ ಕ್ಷೇತ್ರದ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ.

Team Udayavani, Jun 26, 2024, 5:08 PM IST

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ  ಏರಿಕೆ; ವಹಿವಾಟು ಅಂತ್ಯ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ(ಜೂನ್‌ 26)ವೂ ಕೂಡಾ ಬರೋಬ್ಬರಿ 600ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌ ಪ್ರೇಮ್‌ ಕಹಾನಿ?

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 620.73 ಅಂಕಗಳಷ್ಟು ಜಿಗಿತ ಕಂಡಿದ್ದು, 78,674.25 ಅಂಕಗಳ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಅಂತ್ಯಕಂಡಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಕೂಡಾ 147.50 ಅಂಕಗಳ ಏರಿಕೆಯೊಂದಿಗೆ 23,868 ಅಂಕಗಳ ದಾಖಲೆಯ ಗಡಿ ತಲುಪಿದೆ.

ಸೂಚ್ಯಂಕ, ನಿಫ್ಟಿ ಏರಿಕೆಯ ಪರಿಣಾಮ ರಿಲಯನ್ಸ್‌ ಇಂಡಸ್ಟ್ರೀಸ್‌, ಆಲ್ಟ್ರಾಟೆಕ್‌ ಸಿಮೆಂಟ್‌, ಭಾರ್ತಿ ಏರ್‌ ಟೆಲ್‌, ಐಸಿಐಸಿಐ ಬ್ಯಾಂಕ್‌ ಮತ್ತು ಗ್ರಾಸಿಂ ಇಂಡಸ್ಟ್ರೀಸ್‌ ಷೇರುಗಳು ಲಾಭಗಳಿಸಿದೆ.

ಮತ್ತೊಂದೆಡೆ ಅಪೋಲೊ ಆಸ್ಪತ್ರೆ, ಬಜಾಜ್‌ ಆಟೋ, ಮಹೀಂದ್ರಾ & ಮಹೀಂದ್ರಾ, ಟಾಟಾ ಸ್ಟೀಲ್‌ ಮತ್ತು ಹಿಂಡಲ್ಕೋ ಇಂಡಸ್ಟ್ರೀಸ್‌ ಷೇರುಗಳು ನಷ್ಟ ಕಂಡಿದೆ. ಬ್ಯಾಂಕ್‌, ಆಯಲ್‌, ಗ್ಯಾಸ್‌, ಟೆಲಿಕಮ್‌ ಕ್ಷೇತ್ರದ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ.

ಮಂಗಳವಾರ (ಜೂನ್‌ 25) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಮೊದಲ ಬಾರಿಗೆ 78,000 ಅಂಕಗಳ ಗಡಿ ದಾಟಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ನಿಫ್ಟಿ ಕೂಡಾ ದಾಖಲೆ ಮಟ್ಟಕ್ಕೆ ತಲುಪಿತ್ತು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.