Lokasabha: ತುರ್ತು ಪರಿಸ್ಥಿತಿ ಅವಧಿ ಕರಾಳವೆಂದ ಸ್ಪೀಕರ್‌ ಓಂ ಬಿರ್ಲಾ; ವಿಪಕ್ಷಗಳ ಆಕ್ಷೇಪ

ಸದನದಲ್ಲಿ 2 ನಿಮಿಷ ಮೌನಾಚರಣೆ ಪ್ರಸ್ತಾಪಕ್ಕೆ ವಿರೋಧಿಸಿ ಘೋಷಣೆ ಕೂಗಿದ ಕಾಂಗ್ರೆಸ್‌ ಸದಸ್ಯರು

Team Udayavani, Jun 26, 2024, 7:54 PM IST

OM-Birla

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975ರಲ್ಲಿ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಖಂಡಿಸಿ ಅಂದಿನ ಆ ಅವಧಿಯನ್ನು ಕರಾಳ ದಿನಗಳೆಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹೇಳಿದರು.

ಲೋಕಸಭೆಗೆ ಸತತ ಎರಡನೇ ಬಾರಿಗೆ ಸ್ಪೀಕರ್‌ ಆಗಿ ಆಯ್ಕೆಯಾದ ರಾಜಸ್ಥಾನದ ಕೋಟಾ ಕ್ಷೇತ್ರದ ಸಂಸದ ಓಂ ಬಿರ್ಲಾ ಮಾತನಾಡಿ ಸದನದ ಸದಸ್ಯರು ದೇಶಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಕಲಾಪಗಳಿಗೆ ಸದಸ್ಯರು ಗೈರಾಗದೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಸಂಸತ್ತು ಮತ್ತು ಬೀದಿಯಲ್ಲಿ ಪ್ರತಿಭಟಿಸುವುದರ ನಡುವಿನ ವ್ಯತ್ಯಾಸ ತಿಳಿದಿರಬೇಕು ಎಂದು ಹೇಳಿದರು.
ಬಳಿಕ  ತುರ್ತು ಪರಿಸ್ಥಿತಿಯ ಕರಾಳ ದಿನದ  50ನೇ ವರ್ಷಾಚರಣೆ ಕುರಿತು ಮಾತನಾಡಿ ತುರ್ತು ಪರಿಸ್ಥಿತಿಯ “ಕರಾಳ ಅವಧಿಯಲ್ಲಿ”ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹತ್ತಿಕ್ಕಿ ಅಭಿವ್ಯಕ್ತಿ ಸ್ವಾತಂತ್ರ್ಯದ ಕತ್ತು ಹಿಸುಕಲಾಯಿತು. ತುರ್ತು ಪರಿಸ್ಥಿತಿಯು ಭಾರತದ ಹಲವಾರು ನಾಗರಿಕರ ಜೀವನವನ್ನು ನಾಶ ಮಾಡಿದೆ. ಹಲವಾರು ಜನರು ಸಾವನ್ನಪ್ಪಿದ್ದಾರೆ. ತುರ್ತು ಪರಿಸ್ಥಿತಿಯ ಕರಾಳ ಅವಧಿಯಲ್ಲಿ ಕಾಂಗ್ರೆಸ್​ನ ಸರ್ವಾಧಿಕಾರಿ ಸರ್ಕಾರದ ಕೈಯಲ್ಲಿ ಪ್ರಾಣ ಕಳೆದುಕೊಂಡ ಭಾರತದ ಅಂತಹ ಕರ್ತವ್ಯನಿಷ್ಠ ಮತ್ತು ದೇಶಭಕ್ತಿಯ ನಾಗರಿಕರ ಸ್ಮರಣೆಗಾಗಿ ನಾವು 2 ನಿಮಿಷಗಳ ಮೌನವನ್ನು ಆಚರಿಸುತ್ತೇವೆʼ ಎಂದು ಬಿರ್ಲಾ ಹೇಳಿದರು.

ಸ್ಪೀಕರ್ ಓಂ ಬಿರ್ಲಾ ತುರ್ತು ಪರಿಸ್ಥಿತಿಯನ್ನು ಕರಾಳ ಅವಧಿಯೆಂದು ಕರೆದಿದ್ದಕ್ಕೆ ವಿಪಕ್ಷದವರಿಂದ ತೀವ್ರ ಪ್ರತಿಭಟನೆ, ಘೋಷಣೆಗಳ ಕೂಗು ಕೇಳಿ ಬಂದವು. ಕಾಂಗ್ರೆಸ್‌ ಸಂಸದರು ಸದನದ ಬಾವಿಗೆ ಇಳಿದರೆ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಸದಸ್ಯರು ಆಸನದಲ್ಲೇ ಕುಳಿತಿದ್ದರು.

ಸ್ಪೀಕರ್‌ ಭಾಷಣಕ್ಕೆ ಮೋದಿ ಮೆಚ್ಚುಗೆ  

ತುರ್ತು ಪರಿಸ್ಥಿತಿ  ಖಂಡಿಸಿ  ಸ್ಪೀಕರ್  ಓಂ ಬಿರ್ಲಾ ಮಾಡಿದ ಭಾಷಣಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಘೋಷಣೆಗಳ ಕೂಗಿದರೆ, ಪ್ರಧಾನಿ ನರೇಂದ್ರ ಮೋದಿ ಓಂ ಬಿರ್ಲಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ಘೋಷಣೆಯ ಖಂಡಿಸಿದ ಬಿಜೆಪಿ ಸಂಸದ, ಪಕ್ಷದ ವಕ್ತಾರ ಸಂಬಿತ್‌ ಪಾತ್ರ ಮಾತನಾಡಿ ತುರ್ತು ಪರಿಸ್ಥಿತಿ ವಿರುದ್ಧ ಸ್ಪೀಕರ್‌ ಓಂ ಬಿರ್ಲಾ ಪ್ರಸ್ತಾಪಸಿದ ನಿಲುವಳಿಯ ಖಂಡಿಸಿ . ಕಾಂಗ್ರೆಸ್‌ ಸಂಸದರು ಸದನದ ಬಾವಿಗೆ ಇಳಿದರೆ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಸದಸ್ಯರು ಆಸನದಲ್ಲೇ ಕುಳಿತಿದ್ದರು. ಕಾಂಗ್ರೆಸ್‌ ಸಂವಿಧಾನದ ಪುಸ್ತಕ ಕೈಯಲ್ಲಿ ಹಿಡಿದು ಬಂದ ಕೂಡಲೇ  ಸಂವಿಧಾನ ರಕ್ಷಕರು ಆಗಲ್ಲ, ಹೃದಯಪೂರ್ವಕವಾಗಿ ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Amith-sha

New Criminal Laws: ಪೂರ್ಣ ಸ್ವದೇಶಿ, ನ್ಯಾಯ ಆಧಾರಿತ, ಸಂತ್ರಸ್ತರ ಪರ- ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.