Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್‌


Team Udayavani, Jun 26, 2024, 10:47 PM IST

Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್‌

ಮಂಗಳೂರು: ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಸ್ತುತ ಇರುವ ಕಾರ್ಯಕ್ರಮಗಳನ್ನು ಹಾಗೂ ಉತ್ಸವಗಳನ್ನು ಬಳಸಿಕೊಳ್ಳುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಮಾತನಾಡಿ, ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ, ಸ್ಟ್ರೀಟ್‌ಫುಡ್‌ ಫೆಸ್ಟಿವಲ್‌, ಪೆಡಲ್‌ ಫೆಸ್ಟಿವಲ್‌, ಪುಸ್ತಕ ಪ್ರದರ್ಶನ, ನದಿ ಉತ್ಸವ, ಕರಾವಳಿ ಉತ್ಸವ, ಬೀಚ್‌ ಉತ್ಸವ, ಮ್ಯಾರಥಾನ್‌, ಆಟೋಕ್ರಾಸ್‌ ಮತ್ತಿತರ ಕಾರ್ಯಕ್ರಮಗಳನ್ನು ಆಲೋಚಿಸಿ ವಾರ್ಷಿಕ ಕ್ಯಾಲೆಂಡರ್‌ ರಚಿಸಲಾಗುವುದು. ಅದರಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.

ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಆನಂದ್‌ ಕೆ., ಅಪರ ಜಿಲ್ಲಾಧಿಕಾರಿ ಡಾ|ಸಂತೋಷ್‌ ಕುಮಾರ್‌ ಜಿ. ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.