India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌


Team Udayavani, Jun 26, 2024, 11:03 PM IST

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

ಮುಂಬಯಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳು ರಿಲಯನ್ಸ್‌ ಸಂಸ್ಥೆ ನಿರ್ಮಾಣ ಮಾಡಿರುವ “ಇಂಡಿಯಾ ಹೌಸ್‌’ ನಲ್ಲಿ ಉಳಿದುಕೊಳ್ಳಲಿದ್ದಾರೆ. ಇಲ್ಲಿ ಭಾರತದ ಕ್ರೀಡಾ ಸಾಧನೆಗಳನ್ನು ಬಿತ್ತರಿಸಲಾಗುತ್ತದೆ.

ಪ್ಯಾರಿಸ್‌ನ ಪಾರ್ಕ್‌ ಡಿ ಲಾ ವಿಲೆಟ್ಟೆಯಲ್ಲಿ, ಭಾರತೀಯ ಒಲಿಂಪಿಕ್ಸ್‌ ಒಕ್ಕೂಟದೊಂದಿಗೆ ಸೇರಿ ಇದನ್ನು ನಿರ್ಮಾಣ ಮಾಡಲಾಗಿದೆ. ದೇಶದಿಂದ ದೂರ ಇರುವ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸಲು ಇದರ ಉದ್ದೇಶ. ಇಲ್ಲಿಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. ಇದರ ಸುತ್ತ ನೆದರ್ಲೆಂಡ್ಸ್‌, ಕೆನಡಾ, ಫ್ರಾನ್ಸ್‌, ಬ್ರಝಿಲ್‌ ಸೇರಿದಂತೆ 14 ದೇಶಗಳ ಆತಿಥ್ಯದ ಮನೆಗಳು ರಚನೆಗೊಂಡಿವೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.