Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್: ಗಾಯ
Team Udayavani, Jun 26, 2024, 11:15 PM IST
ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಲೊರೆಟ್ಟೋ ಪದವುನಲ್ಲಿ ಇಳಿಯುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಚಲಾಯಿಸಿದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಜೂ. 25ರಂದು ನಡೆದಿದೆ.
ಘಟನೆಯಲ್ಲಿ ನರಿಕೊಂಬು ನಿವಾಸಿ ವಸಂತಿ ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಚಾಲಕ ಶರಣ ಬಸಪ್ಪ ಏಕಾಏಕಿ ದುಡುಕುತನದಿಂದ ಬಸ್ ಅನ್ನು ಚಲಾಯಿಸಿದ ಪರಿಣಾಮ ಅವರು ರಸ್ತೆಗೆ ಬಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.