Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Team Udayavani, Jun 26, 2024, 11:33 PM IST

krishna-byre-gowda

ಉಳ್ಳಾಲ: ಮದನಿ ನಗರದಲ್ಲಿ ನಡೆದಿರುವ ಈ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು, ಅವರ ಸೂಚನೆ ಮೇರೆಗೆ ಪೂರ್ವನಿಯೋಜಿತ ತನ್ನ ಎಲ್ಲ ಕಾರ್ಯ ಕ್ರಮಗಳನ್ನು ರದ್ದುಗೊಳಿಸಿ ಬೆಂಗ ಳೂರಿನಿಂದ ಆಗಮಿಸಿದ್ದೇನೆ. ಮಳೆಗಾಲದಲ್ಲಿ ಇಂತಹ ದುರ್ಘ‌ಟನೆ ಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸುತ್ತಿದೆ.

ಸಭಾಧ್ಯಕ್ಷ ಯು.ಟಿ. ಖಾದರ್‌ ಜತೆಗೆ ಚರ್ಚಿಸಿ ದ.ಕ.ದಲ್ಲಿ ಇಂತಹ ಅಪಾಯಕಾರಿ ಮನೆಗಳನ್ನು ಪ್ರತಿ ಗ್ರಾಮ ಪಂಚಾ ಯತ್‌ ಮೂಲಕ ಸರ್ವೆ ನಡೆಸಿ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮದನಿನಗರ ದುರಂತ ಸ್ಥಳಕ್ಕೆ ಸ್ಪೀಕರ್‌ ಯು.ಟಿ ಖಾದರ್‌ ಜತೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗಗಳಲ್ಲಿ ಬೆಟ್ಟಗಳನ್ನು ಕಡಿದು ಮನೆಗಳನ್ನು ನಿರ್ಮಿಸಿರುವುದರಿಂದ ಭೂಕುಸಿತ ಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಮನೆ ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು.

ಜಿಯೊಗ್ರಾಫಿಕಲ್‌ ಸರ್ವೇ ಆಫ್‌ ಇಂಡಿಯಾ ಸಹಕಾರದಿಂದ ಸರ್ವೇ ನಡೆಸಿ ಭೂಕುಸಿತ ಆಗುವ ಪಾಯಿಂಟ್‌ಗಳನ್ನು ಗುರುತಿಸಲಾ ಗುವುದು. ಅಲ್ಲಿ ತೀವ್ರ ಸ್ವರೂಪದಲ್ಲಿ ಇರುವ ಪಾಯಿಂಟ್‌ಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳು ತ್ತೇವೆ. ತಡೆಗೋಡೆ ಕಟ್ಟಲು ಹೋದರೆ ಮಲೆನಾಡು ಭಾಗದಲ್ಲಿ ಇಡೀ ಗೋಡೆ ಗಳನ್ನೇ ಕಟ್ಟುತ್ತಾ ಹೋಗಬೇಕಿದೆ. ಸದ್ಯ ರಸ್ತೆ ಬದಿಯ ಕುಸಿತಗಳನ್ನು ಗುರುತಿಸಿ ರೂ.70 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲು ಯೋಜನೆ ರೂಪಿಸಲಾಗಿದೆ. ಕಡಲ್ಕೊರೆತಕ್ಕೆ ಕಟ್ಟುವ ಗೋಡೆಗಳೇ ಕೊರೆತಕ್ಕೊಳ ಗಾಗುತ್ತಿವೆ. ಜಾಸ್ತಿ ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಪರಿಹಾರ ಕ್ರಮ ಕೈಗೊಳ್ಳಲು ಸ್ಪೀಕರ್‌ 80 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.

ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಹಿರಿಯ ಕಂದಾಯ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.