Actor Darshan ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಸ್ಥಳಾಂತರ

Team Udayavani, Jun 27, 2024, 12:18 AM IST

Actor Darshan ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಸ್ಥಳಾಂತರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನಾಲ್ವರು ಸದಸ್ಯರನ್ನು ಬುಧವಾರ ತುಮಕೂರು ಜೈಲಿಗೆ ಸ್ಥಳಾಂತರಿಸಲಾಗಿದೆ.ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ ಆದೇಶದ ಮೇರೆಗೆ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಆರೋಪಿಗಳಾದ ರವಿಶಂಕರ್‌, ಕಾರ್ತಿಕ್‌, ಕೇಶವ್‌, ನಿಖೀಲ್‌ ತುಮಕೂರು ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಗೊಳಿಸಲಾಗಿದೆ.

ಸ್ಥಳಾಂತರ ಏಕೆ?
ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯವು ಜೂನ್‌ 24ರಂದು ಆದೇಶಿಸಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ, ಆರೋಪಿಗಳ ವರ್ಗಾವಣೆಯ ಅಗತ್ಯತೆಯ ಕುರಿತು ಎಸ್‌ಪಿಪಿ ಪ್ರಸನ್ನ ಕುಮಾರ್‌ ನ್ಯಾಯಾಲಯಕ್ಕೆ ವಿವರಿಸಿದ್ದರು. ಅನಂತರ ಭದ್ರತೆಯ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್‌ ಆದೇಶಿಸಿತ್ತು. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್‌ ಮತ್ತು ನಿಖೀಲ್‌ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್‌ ಮತ್ತು ಗ್ಯಾಂಗ್‌ ಬಂಧನಕ್ಕೊಳಗಾಗಿತ್ತು. ಇವರು ಒಂದೇ ಜೈಲಿನಲ್ಲಿದ್ದರೆ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆಗಳಿರುತ್ತದೆ. ಇದರಿಂದ ನಾಲ್ವರು ಆರೋಪಿಗಳಿಗೆ ಪ್ರಾಣಾಪಾಯ ಉಂಟಾಗಬಹುದು ಎಂಬ ಕಾರಣದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಲಾಗಿದೆ.

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.