Kukke Subramanya: ಮುಂದುವರಿದ ಮಳೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ
Team Udayavani, Jun 27, 2024, 9:14 AM IST
ಕುಕ್ಕೆ ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.
ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ ಇದೀಗ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನದಿಗಿಳಿಯದಂತೆ ಭಕ್ತರಿಗೆ ಸೂಚಿಸಲಾಗಿದೆ.
ಭಕ್ತರು ನದಿ ದಡದಲ್ಲೇ ತೀರ್ಥ ಸ್ನಾನ ಮಾಡುತ್ತಿದ್ದಾರೆ. ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಗೃಹ ರಕ್ಷಕ ದಳ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಕಳೆದ ರಾತ್ರಿಯಿಂದ ಕುಕ್ಕೆಯಲ್ಲಿ ನಿಂರತರ ಮಳೆ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.