GPS ಆಧರಿತ ಟೋಲ್: 10000 ಕೋಟಿ ಲಾಭ…? ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?
Team Udayavani, Jun 27, 2024, 9:23 AM IST
ಹೊಸದಿಲ್ಲಿ: ಉಪಗ್ರಹ ಆಧಾರಿತ ಟೋಲ್ ಸಂಗ್ರಹದಿಂದ ಹೆದ್ದಾರಿ ಪ್ರಾಧಿಕಾರಕ್ಕೆ 10 ಸಾವಿರ ಕೋಟಿ ರೂ. ಲಾಭವಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಜಿಪಿಎಸ್ ಆಧಾರಿತ ಟೋಲಿಂಗ್ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ದೇಶಾದ್ಯಂತ ವರ್ಷಾಂತ್ಯದಲ್ಲಿ ಗ್ಲೋಬಲ್ ನ್ಯಾವಿಗೇಶನ್ ಸೆಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಜಾರಿಗೊಳ್ಳಲಿದೆ. ಇದರಿಂದ ಪ್ರಾಧಿಕಾರಕ್ಕೆ ದಾಖಲೆಯ ಪ್ರಮಾಣದಲ್ಲಿ ಟೋಲ್ ಸಂಗ್ರಹವಾಗಲಿದೆ ಎಂದು ತಿಳಿಸಿದ್ದಾರೆ.
ಏನಿದು ಜಿಎನ್ಎಸ್ಎಸ್?: ಜಿಎನ್ಎಸ್ಎಸ್ ವ್ಯವಸ್ಥೆಯಲ್ಲಿ ವಾಹನಗಳಿಗೆ ಜಿಪಿಎಸ್ ಯಂತ್ರ ಅಳವಡಿಸಲಾಗಿರುತ್ತದೆ. ಉಪಗ್ರಹದೊಂದಿಗೆ ಸಂಪರ್ಕ ಹೊಂದುವ ಜಿಪಿಎಸ್ ಯಂತ್ರಗಳು ವಾಹನ ಯಾವ ಟೋಲ್ನಿಂದ ಹೆದ್ದಾರಿಗೆ ಪ್ರವೇಶಿಸಿದೆ ಹಾಗೂ ಎಲ್ಲಿಂದ ನಿರ್ಗಮಿಸಿದೆ ಎಂಬುದನ್ನು ದಾಖಲಿಸುತ್ತದೆ. ಅದರನುಸಾರ ನೇರವಾಗಿ ಬ್ಯಾಂಕ್ ಖಾತೆಯಿಂದ ಟೋಲ್ ಕಡಿತ ವಾಗುತ್ತದೆ. ಈ ಮೊದಲು ಟೋಲ್ ದಾಟಿ ಸ್ವಲ್ಪ ದೂರ ಹೋದರೂ ಪೂರ್ತಿ ಹಣ ನೀಡಬೇಕಾಗಿತ್ತು. ನೂತನ ವ್ಯವಸ್ಥೆಯಿಂದ ಹಣ ಹಾಗೂ ಸಮಯ ಎರಡೂ ಉಳಿತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.