Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

ಹೂಡಿಕೆದಾರರಿಗೆ ಭರ್ಜರಿ ಲಾಭ...

Team Udayavani, Jun 27, 2024, 12:34 PM IST

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

ಮುಂಬೈ: ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ವಹಿವಾಟು ಗುರುವಾರ (ಜೂನ್‌ 27) F&O (Furures And Options) expiry ದಿನವಾಗಿದ್ದರ ಪರಿಣಾಮ ಸೆನ್ಸೆಕ್ಸ್‌ ಸಾರ್ವಕಾಲಿಕ ದಾಖಲೆಯ ಅಂಕಗಳ ಮಟ್ಟ ಮುಟ್ಟುವ ಮೂಲಕ ಹೂಡಿಕೆದಾರರಿಗೆ ಭರ್ಜರಿ ಲಾಭವಾದಂತಾಗಿದೆ.

ಇದನ್ನೂ ಓದಿ:Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಮಧ್ಯಾಹ್ನದ ವೇಳೆಗೆ 338.49 ಅಂಕಗಳಷ್ಟು ಏರಿಕೆ ಕಾಣುವ ಮೂಲಕ 79,012.74 ಅಂಕಗಳ ಮಟ್ಟಕ್ಕೆ ತಲುಪುವ ಮೂಲಕ ದಾಖಲೆ ಬರೆದಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಬಜಾಜ್‌ , ಎಚ್‌ ಡಿಎಫ್‌ ಸಿ ಬ್ಯಾಂಕ್‌ ನಂತಹ Heavyweight ಷೇರುಗಳ ನಿಫ್ಟಿ ಸೂಚ್ಯಂಕ 23,900 ಅಂಕಗಳ ಗಡಿ ಮುಟ್ಟಿದ್ದು, ಬಿಎಸ್‌ ಇ ಸೂಚ್ಯಂಕ 79,000ಅಂಕಗಳ ಗಡಿ ತಲುಪಿತ್ತು.

ಸೂಚ್ಯಂಕ ದಾಖಲೆ ಅಂಕಗಳ ಮಟ್ಟ ತಲುಪಿದ ನಂತರ ಆಲ್ಟ್ರಾ ಟೆಕ್‌ ಸಿಮೆಂಟ್‌, ಜೆಎಸ್‌ ಡಬ್ಲ್ಯು ಸ್ಟೀಲ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಆಕ್ಸಿಸ್‌ ಬ್ಯಾಂಕ್‌ ಮತ್ತು ಐಸಿಐಸಿಐ ಬ್ಯಾಂಕ್‌ ಷೇರುಗಳು ಲಾಭ ಗಳಿಸಿವೆ.

ಮತ್ತೊಂದೆಡೆ ಐಟಿಸಿ, ಎಚ್‌ ಡಿಎಫ್‌ ಸಿ ಬ್ಯಾಂಕ್‌, ಟಾಟಾ ಕನ್ಸ್‌ ಲ್ಟೆನ್ಸಿ ಸರ್ವಿಸ್‌, ಇಂಡಸ್‌ ಇಂಡ್‌ ಬ್ಯಾಂಕ್‌ ಮತ್ತು ಏಷಿಯನ್‌ ಪೇಂಟ್ಸ್‌ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

1-amr

Army; ಎಲ್ಲ ಸವಾಲುಗಳಿಗೂ ಸೇನೆ ಸನ್ನದ್ಧ: ಜನರಲ್‌ ದ್ವಿವೇದಿ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

crime (2)

West Bengal; ಮತ್ತೊಂದು ಗುಂಪು ಹತ್ಯೆ: ವಾರದಲ್ಲಿ ಇದು 4ನೇ ಕೇಸ್‌

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ  ಏರಿಕೆ; ವಹಿವಾಟು ಅಂತ್ಯ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-wewqewq

Abdul Hamid ಕೃತಿ ಬಿಡುಗಡೆ; ವಿಭಿನ್ನತೆಯ ನಡುವೆಯೂ ದೇಶ ಒಗ್ಗಟ್ಟು: ಭಾಗವತ್‌

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

court

Defamation:50 ಲಕ್ಷ ನೀಡಲು ಟಿಎಂಸಿ ಸಂಸದ ಗೋಖಲೆ ಗೆ ಆದೇಶ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

GAS (2)

Commercial ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 30 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.