Bantwal: ಕೋಟೆಕಣಿ; ಸ್ಕೂಟರ್ ಬಿದ್ದು ಸಹಸವಾರ ಗಾಯ
Team Udayavani, Jun 27, 2024, 7:08 PM IST
ಬಂಟ್ವಾಳ: ಸಜೀಪನಡು ಗ್ರಾಮದ ಕೋಟೆಕಣಿ ಬಳಿ ಸ್ಕೂಟರೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸಹಸವಾರ ಗಾಯಗೊಂಡ ಘಟನೆ ಜೂ. 26ರಂದು ನಡೆದಿದೆ.
ಘಟನೆಯಲ್ಲಿ ಸಹಸವಾರ ಬೆಳ್ತಂಗಡಿಯ ಪಾರೆಂಕಿ ನಿವಾಸಿ ಜಕಾರಿಯಾ ಅವರು ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸ್ನೇಹಿತ ಅಜೀಝ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದು, ಆತ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ರಸ್ತೆಗೆ ಬಿದ್ದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.