Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Team Udayavani, Jun 27, 2024, 7:14 PM IST

Udayavani Kannada Newspaper

ಉಡುಪಿ: ವೈದ್ಯಕೀಯ ವಿಮಾ ಮೊತ್ತ ನೀಡಲು ನಿರಾಕರಿಸಿದ ಸ್ಟಾರ್‌ ಹೆಲ್ತ್‌ ವಿಮಾ ಕಂಪೆನಿ ವಿರುದ್ಧ ಉಡುಪಿಯ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ತೀರ್ಪು ನೀಡಿದೆ.

ಉಡುಪಿಯ ನಡಿಗೇರಿಕುರಿ ಅವರು ತಮ್ಮ ಹೊಟ್ಟೆನೋವಿನ ಸಮಸ್ಯೆಗಾಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಆಸ್ಪತ್ರೆಯವರು ತಪ್ಪು ದಿನಾಂಕ ನಮೂದಿಸಿದ ಕಾರಣಕ್ಕಾಗಿ ಅವರ ವಿಮಾ ಕ್ಲೈಮ್‌ ನಿರಾಕರಿಸಲ್ಪಟ್ಟಿತ್ತು. ಆಸ್ಪತ್ರೆಯವರು ದಿನಾಂಕವನ್ನು ಸರಿಪಡಿಸಿ ಪ್ರಮಾಣಪತ್ರವನ್ನೂ ನೀಡಿದ್ದರು. ಆದರೂ ಅವರ ಕ್ಲೈಮ್‌ ತಿರಸ್ಕೃತವಾಯಿತು. ಇದನ್ನು ಉಡುಪಿಯ ಬಳಕೆದಾರರ ವೇದಿಕೆಯು ಬೆನ್ನಟ್ಟಿದೆ.

ಈಗ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ಉಡುಪಿಯ ಸ್ಟಾರ್‌ ಹೆಲ್ತ್‌ ವಿಮಾ ಕಂಪೆನಿಯು ತಪ್ಪು ಮಾಡಿ ಸೇವಾ ನ್ಯೂನತೆಗೈದಿದೆ ಎಂದು ತೀರ್ಪು ನೀಡಿದ್ದು,   ಚಿಕಿತ್ಸೆಯ 47,302 ರೂ.ಗೆ ಶೇ.10 ಬಡ್ಡಿ ಸಹಿತ ಹಾಗೂ ಕೋರ್ಟ್‌ ವ್ಯವಹರಣ ಶುಲ್ಕ 10,000 ರೂ.ಜತೆಗೆ ಮಾನಸಿಕ ಯಾತನೆಗಾಗಿ 15,000 ರೂ.ಗಳನ್ನು 30 ದಿನಗಳೊಳಗೆ ನೀಡುವಂತೆ ಆದೇಶಿಸಿದೆ. ವೇದಿಕೆಯ ಪರವಾಗಿ ನ್ಯಾಯವಾದಿ ಸೆಲೆಸ್ಟಿನ್‌ ಪುಷ್ಪ ವಾದಿಸಿದ್ದರು.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.