India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು
Team Udayavani, Jun 27, 2024, 8:19 PM IST
ಗಯಾನಾ: ಇಲ್ಲಿನ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ 20 ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ಟಾಸ್ ನಿರೀಕ್ಷೆಯಂತೆ ಮಳೆಯಿಂದಾಗಿ ವಿಳಂಬವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಟಾಸ್ ಆಗಬೇಕಿತ್ತು, ಆದರೆ ಸಾಧ್ಯವಾಗಲಿಲ್ಲ. 8.30 ಕ್ಕೆ ಮತ್ತೆ ಪಿಚ್ ಪರಿಶೀಲನೆ ನಡೆಸಿ ಟಾಸ್ ಮಾಡಲಾಯಿತು.
ಮುನ್ಸೂಚನೆಯ ಪ್ರಕಾರ ಆಟದ ಪ್ರಾರಂಭದ ಸಮಯದಲ್ಲಿ ಮಳೆಯ ಸಾಧ್ಯತೆಯು ಶೇಕಡಾ 50 ಕ್ಕಿಂತ ಹೆಚ್ಚಿತ್ತು ಮತ್ತು ನಂತರದ ಹಂತದಲ್ಲಿ ಹವಾಮಾನವು ಸುಧಾರಿಸುವ ನಿರೀಕ್ಷೆಯಿದೆ. ಈ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನವಿಲ್ಲ. ಮಳೆಯಿಂದಾಗಿ ವಿಳಂಬವಾದಲ್ಲಿ ಒಟ್ಟು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ನಿಗದಿಪಡಿಸಲಾಗಿದೆ.
ಪಂದ್ಯ ಮಳೆಯಿಂದಾಗಿ ರದ್ದಾದಲ್ಲಿ ಸೂಪರ್ 8 ಹಂತದಲ್ಲಿ ಭಾರತ ತಂಡ ಉತ್ತಮ ಫಲಿತಾಂಶ ಹೊಂದಿರುವ ಆಧಾರದ ಮೇಲೆ ಫೈನಲ್ ಪ್ರವೇಶಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.