Rain: ಇನ್ನೂ ಎರಡು ದಿನ ವರುಣನ ಅಬ್ಬರ
Team Udayavani, Jun 28, 2024, 3:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಶುರುವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ 2 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂದಿನ 2 ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ನಿರಂತರವಾಗಿ ಗಾಳಿಯ ವೇಗ 40-50 ಕಿ.ಮೀ ಇರಲಿದೆ. ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ, ಕೇರಳ, ಕರ್ನಾಟಕದ ಕರಾವಳಿಯುದ್ದಕ್ಕೂ ಟ್ರಫ್ ಇರುವುದರ ಪ್ರಭಾವದಿಂದ ಜೂನ್ 28 ರಿಂದ ಜುಲೈ 1ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜೂ.28 ಹಾಗೂ 29ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜೂನ್ 29ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಕೆಲವು ಕಡೆ ಜೂನ್ 30ರ ವರೆಗೆ ಸಾಧಾರಣದಿಂದ ಮಳೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.