![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-415x249.jpg)
Droupadi Murmu: ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ಅಥ್ಲೀಟ್ಗಳಿಗೆ ರಾಷ್ಟ್ರಪತಿ ಶುಭಾಶಯ
Team Udayavani, Jun 27, 2024, 9:36 PM IST
![19](https://www.udayavani.com/wp-content/uploads/2024/06/19-5-620x372.jpg)
ನವದೆಹಲಿ: ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಸಿದ್ಧವಾಗಿರುವ ಅಥ್ಲೀಟ್ಗಳಿಗೆ ಶುಭಾಶಯ ಕೋರಿದ್ದಾರೆ.
“ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪರಿಣಾಮಕಾರಿ ಪರಿಶ್ರಮದಿಂದ ಜಾಗತಿಕ ಕೂಟಗಳಲ್ಲಿ ಯುವ ಭಾರತೀಯ ಅಥ್ಲೀಟ್ಗಳು ಭಾರೀ ಪ್ರಮಾಣದಲ್ಲಿ ಪದಕಗಳನ್ನು ಗೆಲ್ಲುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಶುರುವಾಗಲಿದೆ. ದೇಶವನ್ನು ಪ್ರತಿನಿಧಿಸುತ್ತಿರುವ ಪ್ರತಿ ಅಥ್ಲೀಟ್ಗಳ ಬಗ್ಗೆ ನಮಗೆ ಹೆಮ್ಮೆಯಿದೆ. ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ’ ಎಂದು ಮುರ್ಮು ಹೇಳಿದ್ದಾರೆ.
ಟಾಪ್ ನ್ಯೂಸ್
![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-150x90.jpg)
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-150x90.jpg)
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.