Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ


Team Udayavani, Jun 28, 2024, 12:45 PM IST

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ ತಂಡದ ಹೆಡ್‌ ಕೋಚ್‌ ಕ್ರಿಸ್‌ ಸಿಲ್ವರ್‌ವುಡ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ ನೀರಸ ಪ್ರದರ್ಶನ ನೀಡಿ ಲೀಗ್‌ ಹಂತದಲ್ಲೆ ಹೊರ ಬಿದ್ದಿರುವ ಬೆನ್ನಲ್ಲೇ, ಅವರು ಮುಖ್ಯ ಕೋಚ್‌ ಸ್ಥಾನದಿಂದ ಕೆಳಗಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕೋಚ್‌ ಆಗಿ ಇರುವುದೆಂದರೆ ನಮ್ಮನ್ನು ಪ್ರೀತಿಸುವವರಿಂದ ಬಹಳ ದೂರದಲ್ಲಿ ಇರುವುದು ಎಂದರ್ಥ. ಕುಟುಂಬಸ್ಥರೊಂದಿಗೆ ಸುದೀರ್ಘ‌ ಸಂವಾದ ನಡೆಸಿದ ಬಳಿಕ, ತವರಿಗೆ ತೆರಳಿ ಕುಟುಂಬಸ್ಥರೊಂದಿಗೆ ಸಮಯ ಕಳೆಯಲು ಇದು ಸಕಾಲ ಎಂದು ನನಗೆ ಅನ್ನಿಸುತ್ತಿದೆ ಎಂದು ಇಂಗ್ಲೆಂಡ್‌ನ‌ ಮಾಜಿ ಕ್ರಿಕೆಟರ್‌ ವುಡ್‌ ಹೇಳಿದ್ದಾರೆ. ಈ ವಿಶ್ವಕಪ್‌ನಲ್ಲಿ ಗ್ರೂಪ್‌ “ಡಿ’ಯಲ್ಲಿದ್ದ ಶ್ರೀಲಂಕಾ 4ರಲ್ಲಿ ಕೇವಲ 1 ಪಂದ್ಯ ಗೆದ್ದು, 1 ಪಂದ್ಯ ರದ್ದಾಗಿ ಲೀಗ್‌ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿತ್ತು. ಅಂದಹಾಗೆ, ಬುಧವಾರವಷ್ಟೇ ಶ್ರೀಲಂಕಾ ತಂಡಕ್ಕೆ ಸಲಹೆಗಾರರಾಗಿದ್ದ ಮಾಜಿ ನಾಯಕ ಮಹೇಲ ಜಯವರ್ದನೆ ಕೂಡ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

 

ಟಾಪ್ ನ್ಯೂಸ್

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.