MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Team Udayavani, Jun 27, 2024, 10:39 PM IST
ಮೈಸೂರು: ನಾನು ಯಾವುದೇ ಹನಿಟ್ರ್ಯಾಪ್ ಗೆ ಒಳಗಾಗಿಲ್ಲ, ನನ್ನನ್ನು ಹನಿಟ್ರ್ಯಾಪ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಹೇಳಿದರು.
ಗುರುವಾರ ಹನಿಟ್ರ್ಯಾಪ್ ಕುರಿತಂತೆ ದೂರು ನೀಡಿರುವ ಬಗ್ಗೆ ಮಾತನಾಡಿ, ಹನಿಟ್ರ್ಯಾಪ್‌ಗೆ ಒಳಗಾದ ಕೆಲವರು ನನ್ನ ಬಳಿ ಬಂದು ತಮ್ಮ ಕಷ್ಟ ಹೇಳಿಕೊಂಡರು. ಹನಿಟ್ರ್ಯಾಪ್‌ಗೆ ಸಂಬಂಧಿಸಿ ಕೆಲವರು ದೂರು ನೀಡಲು ಮುಜುಗರ ಹಾಗೂ ಭಯಪಡುತ್ತಿದ್ದ ಕಾರಣ ಅವರ ಕಷ್ಟಕ್ಕೆ ಸ್ಪಂದಿಸಿ ನಾನೇ ದೂರು ನೀಡಿದ್ದೇನೆ. ಪ್ರಾಧ್ಯಾಪಕರು ಸೇರಿ ಇನ್ನೂ ಅನೇಕರು ಹನಿಟ್ರ್ಯಾಪ್‌ಗೆ ಒಳಗಾಗಿದ್ದು, ಈ ಬಲೆಗೆ ಬಿದ್ದವರು ಹಣ ಕೊಟ್ಟಿರುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.