BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Team Udayavani, Jun 28, 2024, 12:32 AM IST
ಹೊಸದಿಲ್ಲಿ: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಆಡ್ವಾಣಿ ಅವರು ಚೇತರಿಸಿಕೊಂಡಿದ್ದು, ಗುರುವಾರ ಆಸ್ಪತ್ರೆ ಯಿಂದ ಬಿಡುಗಡೆ ಗೊಂಡಿದ್ದಾರೆ.
96ರ ವಯಸ್ಸಿನ ಆಡ್ವಾಣಿ ಅವರು ಬುಧವಾರ ರಾತ್ರಿ ವಯೋಸಹಜ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ 10.30ರ ಸುಮಾರಿಗೆ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.