Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Team Udayavani, Jun 28, 2024, 12:41 AM IST

1-wtr

ಇಸ್ಲಾಮಾಬಾದ್‌: ಚಲಿಸುತ್ತಿರುವ ರೈಲಿಗೆ ನೀರೆರಚಿ ಜನರನ್ನು ಪ್ರ್ಯಾಂಕ್‌ ಮಾಡಲು ಹೊರಟ ಪಾಕಿಸ್ಥಾನದ ಕೆಲ ಯುವಕರ ಪ್ಲಾನ್‌ ಉಲ್ಟಾ ಹೊಡೆದಿ ದೆ. ಹುಡುಗರ ಗ್ರಹಚಾರ ಕೆಟ್ಟು ರೈಲು ತತ್‌ಕ್ಷಣವೇ ನಿಂತು, ಪ್ರಯಾಣಿಕರು ಕೆಳಗಿಳಿದು ಯುವಕರಿಗೆ ಗೂಸಾ ನೀಡಿದ್ದಾರೆ. ಈ ವೀಡಿಯೋ ಈಗ ಭಾರೀ ವೈರಲ್‌ ಆಗಿದೆ. ರೈಲು ಹಳಿ ಪಕ್ಕದ ಕಾಲುವೆಯಲ್ಲಿ ಬೈಕ್‌ ಆನ್‌ ಮಾಡಿ ಚಕ್ರದಿಂದ ನೀರು ಹಳಿಗೆ ಚಿಮ್ಮುವಂತೆ ಮಾಡಿ ದ್ದಾರೆ. ಪರಿಣಾಮ ಪ್ರಯಾಣಿಕರಿಗೂ ನೀರು ಚಿಮ್ಮಿದೆ. ತತ್‌ಕ್ಷಣ ರೈಲು ನಿಂತು, ಪ್ರಯಾಣಿಕರು ಕೆಳಗಿಳಿದು ಗುಂಪಿನ ಅಷ್ಟೂ ಮಂದಿಗೆ ಥಳಿಸಿದ್ದಾರೆ.

ಟಾಪ್ ನ್ಯೂಸ್

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.