45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ
Team Udayavani, Jun 28, 2024, 6:42 AM IST
ಹೊಸದಿಲ್ಲಿ: ಹವಾಮಾನ ವೈಪರೀತ್ಯ, ಮನುಷ್ಯನ ಕಾರ್ಯಚಟುವಟಿಕೆಗಳಿಂದ ಪ್ರಾಣಿ, ಪಕ್ಷಿ ಮತ್ತು ಸಸ್ಯ ಸಂಕುಲಕ್ಕೆ ಅಪಾಯ ಎದುರಾಗಿದ್ದು, ಈಗಾಗ ಲೇ 45,000 ಜೀವ ಪ್ರಭೇದ ಅಳಿವಿನಂಚಿನಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಳಿವಿ ನಂಚಿನಲ್ಲಿರುವ ಪ್ರಭೇದಗಳ ಸಂಖ್ಯೆ 1,000 ಹೆಚ್ಚಳ ವಾಗಿದೆ ಎಂದು ಅಂತಾರಾಷ್ಟ್ರೀಯ ನಿಸರ್ಗ ಸಂರಕ್ಷ ಣ ಒಕ್ಕೂಟ (ICUN) ಹೇಳಿದೆ.
ಇಂಥ ಪ್ರಭೇದಗಳ ಕುರಿತಾದ 60ನೇ ವರ್ಷದ ವರದಿ ಯನ್ನು ಐಸಿಯುಎನ್ ಬಿಡುಗಡೆಗೊಳಿಸಿದ್ದು, ಈ ವಿಚಾರವನ್ನು ಪ್ರಸ್ತಾವಿಸಿದೆ. ಅಲ್ಲದೇ ಪಾಪಸ್‌ಕಳ್ಳಿ ಜಾತಿಯ ಹೂವು ಕಾಪಿಯಾಪೋವಾ, ಏಷ್ಯಾದ ಆನೆಗಳ ತಳಿಯಲ್ಲಿ ಒಂದಾದ ಬಾರ್ನಿಯೋ ಆನೆ ಉಡದ ಜಾತಿಯ ದೈತ್ಯ ಹಲ್ಲಿ -ಗ್ರಾನ್ ಕೆನಾರಿ ಯಾದಂಥ ಜೀವಿಗಳು ಕೂಡ ಈ ಪಟ್ಟಿ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.