PEN Pinter Prize; ಅರುಂಧತಿ ರಾಯ್‌ಗೆ ‘ಪೆನ್‌ ಪಿಂಟರ್‌’ ಗರಿ

Team Udayavani, Jun 28, 2024, 6:20 AM IST

1-aru

ಲಂಡನ್‌: ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ, ಅರುಂಧತಿ ರಾಯ್‌ ಅವರ ನೇರ ಮತ್ತು ನಿಷ್ಠುರ ಬರಹಗಳನ್ನು ಪ್ರಶಂಸಿಸಿ ಇಂಗ್ಲೀಷ್‌ ಪೆನ್‌ ಸಂಸ್ಥೆಯು 2024ನೇ ಸಾಲಿನ ಪ್ರತಿಷ್ಠಿತ “ಪೆನ್‌ ಪಿಂಟರ್‌’ ಪ್ರಶಸ್ತಿ ನೀಡಿ, ಗೌರವಿಸಿದೆ.

ನೊಬೆಲ್‌ ಪುರಸ್ಕೃತ ಖ್ಯಾತ ನಾಟಕಕಾರ ಹೆರಾಲ್ಡ್‌ ಪಿಂಟರ್‌ ಅವರ ನೆನಪಿನಲ್ಲಿ 2009ರಿಂದ ಸಂಸ್ಥೆ ಈ ಪ್ರಶಸ್ತಿಯನ್ನು ಆರಂಭಿಸಿದೆ. ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಪ್ರಖರ ಬರಹಗಾರರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಅಕ್ಟೋಬರ್ 10 ರಂದು ಬ್ರಿಟಿಷ್ ಲೈಬ್ರರಿ ಸಹ-ಹೋಸ್ಟ್ ಮಾಡುವ ಸಮಾರಂಭದಲ್ಲಿ ರಾಯ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಅವರು ಭಾಷಣವನ್ನೂ ಮಾಡಲಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅರುಂಧತಿ ರಾಯ್‌ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳಲು ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಆದೇಶ ನೀಡಿದ್ದರು.

ಟಾಪ್ ನ್ಯೂಸ್

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

16

ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

MUST WATCH

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

ಹೊಸ ಸೇರ್ಪಡೆ

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.