Anant Ambani-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch
ಜುಲೈ 12ರಂದು ನಡೆಯಲಿರುವ ವಿವಾಹ ಕಾರ್ಯಕ್ರಮ
Team Udayavani, Jun 28, 2024, 11:54 AM IST
ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಜುಲೈ 12ರಂದು ನಡೆಯಲಿದ್ದು, ಏತನ್ಮಧ್ಯೆ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ವೈರಲ್ ಆಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
ಈಗಾಗಲೇ ವಿವಾಹ ಪೂರ್ವದ ಅದ್ದೂರಿ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಜುಲೈ 12ರಂದು ನಡೆಯಲಿರುವ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಅಂಬಾನಿ ಕುಟುಂಬ ವಿಶೇಷ ಆಹ್ವಾನ ಪತ್ರಿಕೆಯನ್ನು ತಯಾರಿಸಿದೆ.
“ಒಂದು ಬಾಕ್ಸ್ ನಲ್ಲಿ ಸಣ್ಣ ದೇವರ ಗುಡಿ ಹಾಗೂ ಹಿಂದೂ ದೇವರ ವಿಗ್ರಹಗಳಿರುವ ಚೌಕಟ್ಟನ್ನು ಜೊತೆಗೆ ವಿಶೇಷವಾಗಿ ತಯಾರಿಸಿರುವ ನಾಲ್ಕೈದು ಪುಟಗಳಿರುವ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ”.
#WATCH | Video of wedding invitation card of Anant Ambani and Radhika Merchant as shared by one of the card recepients pic.twitter.com/zTas6pjsUM
— ANI (@ANI) June 27, 2024
ಆಮಂತ್ರಣ ಪತ್ರಿಕೆಯ ವಿಡಿಯೋವನ್ನು ಎಎನ್ ಐ ಸುದ್ದಿಸಂಸ್ಥೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬೆಳ್ಳಿ ಲೇಪನದ ಪುಟ್ಟ ದೇವಾಲಯ, ವಿವಿಧ ಪೋಟೋಗಳು ಹಾಗೂ ಹಿಂದೂ ದೇವರಗಳ ವಿಗ್ರಹಗಳಿದೆ. ಆಮಂತ್ರಣ ಪತ್ರಿಕೆಯೊಳಗಿರುವ ಬಾಕ್ಸ್ ತೆರೆಯುತ್ತಿದ್ದಂತೆ ಹಿಂದಿ ಮಂತ್ರಘೋಷ ಕೇಳಿಸುತ್ತದೆ. ಆ ನಂತರ ಮೂರು ದಿನಗಳ ವಿವಾಹ ಕಾರ್ಯಕ್ರಮದ ವಿವರಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.