Egg Loli pop Recipes; ಅಬ್ಬಾ! ಏನ್ ರುಚಿ ಈ ಎಗ್‌ ಲಾಲಿಪಾಪ್‌

ಇದು ತಿನ್ನಲು ರುಚಿಕರ, ಆರೋಗ್ಯಕ್ಕೂ ಒಳ್ಳೆಯದು

ಶ್ರೀರಾಮ್ ನಾಯಕ್, Jun 28, 2024, 5:15 PM IST

egg-lollipop

ನಾವು ಇಂದು ಹೇಳಲು ಹೊರಟಿರುವ ನಾನ್‌ ವೆಜ್‌ ರೆಸಿಪಿ ಬಹಳ ಸುಲಭ ಹಾಗೇ ಅಷ್ಟೇ ರುಚಿಕರ ಮತ್ತೆ ಆರೋಗ್ಯಕ್ಕೂ ಒಳ್ಳೆಯದು. ನಿಮಗೆ ಈ ರೆಸಿಪಿ ಇಷ್ಟವಾಗದೆ ಇರಲು ಸಾಧ್ಯವೇ ಇಲ್ಲ. ಅಂದಹಾಗೆ ನಾನು ಹೇಳುತ್ತಿರುವುದು ಎಗ್‌ ಲಾಲಿಪಾಪ್‌ ಬಗ್ಗೆ, ನೀವು ಚಿಕನ್ ಲಾಲಿ ಪಾಪ್ ಬಗ್ಗೆ ಕೇಳಿರಬಹುದು ಒಂದು ವೇಳೆ ಎಗ್ ಲಾಲಿ ಪಾಪ್ ಬಗ್ಗೆ ಕೇಳಿರದಿದ್ದರೆ ಇಲ್ಲಿದೆ ಮಾಡುವ ವಿಧಾನ…

ಎಗ್‌ ಲಾಲಿಪಾಪ್‌
ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಮೊಟ್ಟೆ-4, ಸಣ್ಣಗೆ ಹೆಚ್ಚಿದ ಈರುಳ್ಳಿ-2,ಮೆಣಸಿನ ಪುಡಿ-2ಚಮಚ, ಧನಿಯಾ ಪುಡಿ-ಅರ್ಧ ಚಮಚ, ಕೊತ್ತಂಬರಿ ಸೊಪ್ಪು- ಸ್ವಲ್ಪ, ಪೆಪ್ಪರ್‌ ಪುಡಿ-1ಟೀ ಸ್ಪೂನ್‌, ಗರಂ ಮಸಾಲ-1ಚಮಚ, ಮೈದಾ ಹಿಟ್ಟು-1ಚಮಚ, ಬ್ರೆಡ್‌ ಕ್ರಮ್ಸ್‌-ಸ್ವಲ್ಪ, ಕರಿಯಲು -ಎಣ್ಣೆ, ಸಣ್ಣಗೆ ಹೆಚ್ಚಿದ ಹಸಿಮೆಣಸಿನ ಕಾಯಿ-1, ಹಸಿ ಮೊಟ್ಟೆ-1, ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲಿಗೆ ಬೇಯಿಸಿದ ಮೊಟ್ಟೆಯನ್ನು ಸಿಪ್ಪೆಯನ್ನು ತೆಗೆದು ಚೆನ್ನಾಗಿ ತುರಿದುಕೊಳ್ಳಿ. ನಂತರ ಒಂದು ಬೌಲ್‌ ಗೆ ಹಾಕಿ ಅದಕ್ಕೆ ಹೆಚ್ಚಿದ ಈರುಳ್ಳಿ,ಹಸಿಮೆಣಸಿನ ಕಾಯಿ,ಗರಂ ಮಸಾಲ, ಧನಿಯಾ ಪುಡಿ,ಕೊತ್ತಂಬರಿ ಸೊಪ್ಪು,ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿರಿ. ಆ ಬಳಿಕ ಆ ಮಿಶ್ರಣಕ್ಕೆ ಒಂದು ಚಮಚ ಮೈದಾ ಹಿಟ್ಟನ್ನು ಸೇರಿಸಿ ಪುನಃ ಮಿಶ್ರಣ ಮಾಡಿಕೊಳ್ಳಿ.

ತದನಂತರ ಕೈಗೆ ಸ್ವಲ್ಪ ಎಣ್ಣೆಯನ್ನು ಹಚ್ಚಿಕೊಂಡು ಸಣ್ಣ ಉಂಡೆಗಳನ್ನು ಕಟ್ಟಿಕೊಳ್ಳಿ. ನಂತರ ಒಂದು ಬೌಲ್‌ ಗೆ ಒಂದು ಹಸಿ ಮೊಟ್ಟೆ ಒಡೆದು ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಮತ್ತು ಪೆಪ್ಪರ್‌ ಪುಡಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ.

ಈಗ ಮಾಡಿಟ್ಟ ಮೊಟ್ಟೆಯ ಉಂಡೆಗಳನ್ನು ಹಸಿ ಮೊಟ್ಟೆಯ ಮಿಶ್ರಣಕ್ಕೆ ಹಾಕಿ,ಬಳಿಕ ಅದನ್ನು ಬ್ರೆಡ್‌ ಕ್ರಮ್ಸ್‌ ನಲ್ಲಿ ಅದ್ದಿ, ನಂತರ ಬಿಸಿ ಎಣ್ಣೆಗೆ ಹಾಕಿ ಗೋಲ್ಡನ್‌ ಬ್ರೌನ್‌(ಕಂದು ಬಣ್ಣ) ಬರುವವರೆಗೆ ಡೀಪ್‌ ಫ್ರೈ ಮಾಡಿದರೆ ರುಚಿಕರವಾದ ಎಗ್‌ ಲಾಲಿಪಾವ್‌ ಸವಿಯಲು ಸಿದ್ಧ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

International: New Orleans-ದಾಳಿ ನಡೆಸಿದಾತ ಅಮೆರಿಕದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ

International: New Orleans-ದಾಳಿ ನಡೆಸಿದಾತ ಅಮೆರಿಕದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.