Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಹೆಚ್ಚಿದ ಯುದ್ದೋನ್ಮಾದ .. ಭಾರತೀಯರಿಗೆ ಎಚ್ಚರಿಕೆ ವಹಿಸಲು ಸೂಚಿಸಿದ ವಿದೇಶಾಂಗ ಇಲಾಖೆ

Team Udayavani, Jun 28, 2024, 6:52 PM IST

ISREL

ಬೈರುತ್: ಗಾಜಾದಲ್ಲಿ ಸಮರ ಮುಂದುವರಿದಿರುವ ವೇಳೆ ದೊಡ್ಡ ಪ್ರಮಾಣದ ಯುದ್ಧವನ್ನು ತಪ್ಪಿಸಲು ಹಮಾಸ್‌ ಉಗ್ರ ಸಂಘಟನೆಯ ಮಿತ್ರ ಹೆಜ್ಬುಲ್ಲಾಗೆ ಎಚ್ಚರಿಕೆ ನೀಡಿರುವ ಇಸ್ರೇಲ್, ನೆರೆಯ ದೇಶ ಲೆಬನಾನ್‌ನನ್ನು ಶಿಲಾಯುಗಕ್ಕೆ ಮರಳಿಸುವ ಎಚ್ಚರಿಕೆ ನೀಡಿದೆ.

ಇಸ್ರೇಲ್ ಜೂನ್ 27 ರಂದು ಗಾಜಾದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ರಕ್ಷಣ ಸಚಿವ ಯೋವ್ ಗ್ಯಾಲಂಟ್ ಅವರು ವಾಷಿಂಗ್ಟನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದು, ಗಾಜಾ ಯುದ್ಧ, ಕದನ ವಿರಾಮದ ಕಡೆಗೆ ದೀರ್ಘಾವಧಿಯ ಪ್ರಯತ್ನಗಳು ಮತ್ತು ವಿಶಾಲವಾದ ಪ್ರಾದೇಶಿಕ ಸಂಘರ್ಷವನ್ನು ತಪ್ಪಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹಿಜ್ಬುಲ್ಲಾ ನಡುವೆ ಗಡಿಯಾಚೆಗಿನ ಉದ್ವಿಗ್ನತೆ ಹೆಚ್ಚಾದಂತೆ ‘ನಮಗೆ ಯುದ್ಧ ಬೇಡ. ಆದರೆ ನಾವು ಎಲ್ಲದಕ್ಕೂ ಸಿದ್ಧತೆ ನಡೆಸಿಕೊಂಡಿದ್ದೇವೆ. ಯುದ್ಧದ ಸ್ಥಿತಿ ನಿರ್ಮಾಣ ಮಾಡಿ ಲೆಬನಾನ್ ಗೆ ಆಗುವ ಭಾರೀ ಹಾನಿಯ ಕುರಿತು ಹೆಜ್ಬುಲ್ಲಾ ಚೆನ್ನಾಗಿ ಅರ್ಥಮಾಡಿಕೊಂಡಿದೆ’ ಎಂದು ಯೋವ್ ಗ್ಯಾಲಂಟ್ ಗುಡುಗಿದ್ದಾರೆ.

ಅಮೆರಿಕ ಕೂಡ ಲೆಬನಾನ್ ವಿಚಾರದಲ್ಲಿ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದೆ. ಈಗಾಗಲೇ ಜರ್ಮನಿ ತನ್ನ ಪ್ರಜೆಗಳು ಲೆಬನಾನ್ ತೊರೆಯುವಂತೆ ಸೂಚನೆ ನೀಡಿದೆ. ಭಾರತದ ವಿದೇಶಾಂಗ ಇಲಾಖೆ ಕೂಡ ಭಾರತೀಯರು ಸುರಕ್ಷಿತವಾಗಿರಲು ಸಲಹೆ ನೀಡಿದೆ.

“2000-3000 ಭಾರತೀಯರು ಲೆಬನಾನ್ ನಲ್ಲಿ ವಾಸಿಸುತ್ತಿದ್ದಾರೆ. ನಮ್ಮ ರಾಯಭಾರ ಕಚೇರಿ ಅವರೊಂದಿಗೆ ಸಂಪರ್ಕದಲ್ಲಿದೆ. ನಾವು ಪ್ರಯಾಣದ ಸಲಹೆಯನ್ನು ನೀಡಿಲ್ಲ ಆದರೆ ನಮ್ಮ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ನಮ್ಮವರಿಗೆ ಸಲಹೆ ನೀಡಿದ್ದೇವೆ” ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಉತ್ತರ ಇಸ್ರೇಲ್‌ನ ಸೇನಾ ನೆಲೆಯ ಮೇಲೆ ಗುರುವಾರ “ಡಜನ್‌ಗಟ್ಟಲೆ” ರಾಕೆಟ್‌ಗಳನ್ನು ಹಾರಿಸಿರುವುದಾಗಿ ಹೆಜ್ಬುಲ್ಲಾ ಹೇಳಿದೆ. ಸುಮಾರು 35 ಲಾಂಚರ್ಸ್ ಗಳು ಲೆಬನಾನ್‌ನಿಂದ ದಾಟುತ್ತಿರುವುದನ್ನು ಗುರುತಿಸಲಾಗಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ. ಈಗಾಗಲೇ ಸಂಘರ್ಷ ಆರಂಭವಾಗಿದ್ದು ಕೆಲವು ಸಾವು ನೋವು ಸಂಭವಿಸಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.