Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು


Team Udayavani, Jun 28, 2024, 7:23 PM IST

1-aaa

ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ.ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ.ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ.

ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ.ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.