New Criminal ಕಾನೂನು ಜಾರಿ: ಪೊಲೀಸ್ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ
Team Udayavani, Jun 29, 2024, 6:38 AM IST
ಹೊಸದಿಲ್ಲಿ: ಜು.1ರಂದು ದೇಶಾದ್ಯಂತ ಎಲ್ಲ 17,500ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮ ವನ್ನು ಆಯೋಜಿಸಲು ನಿರ್ಧರಿಸಲಾ ಗಿದೆ. ಈ ದಿನದಂದು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗುವ ಹಿನ್ನೆ ಲೆಯಲ್ಲಿ ಎಲ್ಲರಿಗೂ ಮಾಹಿತಿ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಮಹಿಳೆಯರು, ಯುವಕರು, ಹಿರಿಯ ನಾಗರಿಕರು ಮತ್ತು ಅಸಾಧಾರಣ ವ್ಯಕ್ತಿಗಳು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಠಾಣೆಯ ಅಧಿಕಾರಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜ ನೆಗೊಳ್ಳಲಿದ್ದು, ಹೊಸ ಕಾನೂನಿನ ಬಗ್ಗೆ ಮಾಹಿತಿ ನೀಡಲು ಇದನ್ನು ಆಯೋ ಜಿಸಲಾಗಿದೆ ಎಂದು ಮೂಲಗಳು ಹೇಳಿವೆ. ಝೀರೋ ಎಫ್ಐಆರ್, ದೂರು ದಾಖಲು, ಎಲೆಕ್ಟ್ರಾನಿಕ್ ಮಾಧ್ಯಮದ ಮುಖಾಂತರ ಸಮನ್ಸ್ ಜಾರಿ ಮತ್ತು ಅಪರಾಧ ಸ್ಥಳಗಳ ಕಡ್ಡಾಯ ವೀಡಿಯೋ ಚಿತ್ರೀಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಾಗುತ್ತದೆ ಎನ್ನಲಾಗಿದೆ.
ನೂತನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಭಾರತೀಯ ಸಾಕ್ಷ್ಯ ಅಧಿನಿಯಮ ಗಳು ಜು.1ರಂದು ಜಾರಿಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
Lok Sabha; ರಾಹುಲ್ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ
Lok Sabha; ರಾಹುಲ್ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್!
Shivashakti: ಚಂದ್ರನ ಶಿವಶಕ್ತಿ ಪಾಯಿಂಟ್ನಲ್ಲಿ ಪ್ರಜ್ಞಾನ್ನಿಂದ ಶಿಲೆಗಳ ತುಣುಕು ಪತ್ತೆ!
MUST WATCH
ಹೊಸ ಸೇರ್ಪಡೆ
Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ
Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ
Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.