Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Team Udayavani, Jun 29, 2024, 11:33 AM IST

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

ಆಂಧ್ರಪ್ರದೇಶ: ಕಾಂಗ್ರೆಸ್ ನಾಯಕ ಧರ್ಮಪುರಿ ಶ್ರೀನಿವಾಸ್ ಅವರು ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ನಿಧನಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಶ್ರೀನಿವಾಸ್ ಅವರು ಕೆಲ ದಿನಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇಂದು ಬೆಳಿಗ್ಗೆ ಸುಮಾರು ಮೂರೂ ಗಂಟೆಯ ಸುಮಾರಿಗೆ ಹೃದಯಾಘಾತವಾಗಿ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಮಾಜಿ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರು ಸಚಿವರಾಗಿ ಮತ್ತು ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಎರಡನೇ ಪುತ್ರ ಧರ್ಮಪುರಿ ಅರವಿಂದ್ ಪ್ರಸ್ತುತ ನಿಜಾಮಾಬಾದ್ ಸಂಸದರಾಗಿದ್ದಾರೆ. ಅವರ ಹಿರಿಯ ಮಗ ಸಂಜಯ್ ಈ ಹಿಂದೆ ನಿಜಾಮಾಬಾದ್ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು.

ಶ್ರೀನಿವಾಸ್ ಅವರ ನಿಧನಕ್ಕೆ ತೆಲಂಗಾಣ ಸಾರಿಗೆ ಮತ್ತು ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

ಟಾಪ್ ನ್ಯೂಸ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.