Theft: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರ ಬಂಧನ


Team Udayavani, Jun 29, 2024, 12:07 PM IST

7

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಿಳ್ಳಗಾನಹಳ್ಳಿಯಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿದ್ದಾಪುರದ ಸೋಮೇಶ್ವರ ಬಡಾವಣೆಯ ನಿವಾಸಿಗಳಾದ ಅಯೂಬ್‌ ಹಾಗೂ ಮೋಹಿದ್‌ ಬಂಧಿತರು. ಆರೋಪಿಗಳಿಂದ 40 ಸಾವಿರ ರೂ. ಮೌಲ್ಯದ 8 ಗ್ರಾಂ ತೂಕದ ಚಿನ್ನದ ಮಾಂಗಲ್ಯ, ಎರಡು ಚಿನ್ನದ ಕಾಸು ಹಾಗೂ ಎರಡು ಚಿನ್ನದ ಗುಂಡುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಜೂನ್‌ 22ರಂದು ಗೃಹಿಣಿಯೊಬ್ಬರು ಅಂಜನಾ ಪುರ ಲಾಲ್‌ ಬಹೂದ್ದೂರ್‌ ಶಾಸ್ತ್ರಿ ನಗರದ 11ನೇ ಬ್ಲಾಕ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಬಳಿಕ ಪ್ರಕರಣ ದಾಖಲಿಸಿ ಕೊಂಡು ಘಟನಾ ಸ್ಥಳ ಸಮೀಪದ ಸಿಸಿ ಕ್ಯಾಮೆರಾಗಳ ದೃಶ್ಯವಳಿ ಆಧರಿಸಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಈ ಮಧ್ಯೆ ಕೆಲ ದಿನಗಳ ಹಿಂದೆ ಜಯ ನಗರದ ಸೋಮೇ ಶ್ವರ ದೇವ ಸ್ಥಾನ ಆರ್ಚ್‌ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಟ ನಡೆಸುತ್ತಿ ದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೃತ್ಯ ನಡೆಸಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.