Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

Team Udayavani, Jun 29, 2024, 1:04 PM IST

Man fell from overhead water tank

Representative Image Used

ಕೊಪ್ಪಳ: ಯುವಕನೋರ್ವ ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಘಟನೆ ಕೊಪ್ಪಳದ ಗವಿಮಠದಲ್ಲಿ ಶನಿವಾರ ನಡೆದಿದೆ.

ಟ್ಯಾಂಕ್ ನಿಂದ ಬಿದ್ದು ಗಾಯಗೊಂಡ ಯುವಕನನ್ನು ಕುಕನೂರು ತಾಲೂಕಿನ ಆಡೂರು ಗ್ರಾಮದ ಪ್ರಕಾಶ್ ಎಂದು ಗುರುತಿಸಲಾಗಿದೆ.

ಪ್ರಕಾಶ್ ಅವರು ಇಂದು ಬೆಳಗ್ಗೆ ಗವಿಮಠದ ಬಳಿಯ ನೀರಿನ ಟ್ಯಾಂಕ್ ಮೇಲೆ ಹತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕೆಳಗೆ ಇಳಿಯುವಂತೆ ಮನವಿ ಮಾಡಿದರು. ಆದರೆ ‘ನಾನು ಮೇಲಿಂದ ಹಾರಿ ಸಾಯುವೆ’ ಎಂದು ಯುವಕ ಬೊಬ್ಬೆಯಿಟ್ಟಿದ್ದ. ಟ್ಯಾಂಕ್ ಮೇಲಿರದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಆತನ ಟ್ಯಾಂಕ್ ನಿಂದ ಕೆಳಗೆ ಇಳಿಯುವ ವೇಳೆ ಕನಿಷ್ಠ 20 ಅಡಿ ಎತ್ತರದಿಂದ ಬಿದಿದ್ದಾನೆ. ಕೂಡಲೇ ಆತನನ್ನು ಪೊಲೀಸ್ ವಾಹನದಲ್ಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಘಿದೆ.

ಗಾಯಾಳು ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಪ್ಪಳ ನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.