Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

Team Udayavani, Jun 29, 2024, 10:15 PM IST

Dengue

ಬೆಳಗಾವಿ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಶಂಕಿತ ಡೆಂಗ್ಯೂದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಶನಿವಾರ ವರದಿಯಾಗಿದೆ.

ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಪ್ರಸಾದ ಮುಚ್ಚಂಡಿಕರ (28) ಮೃತ ದುರ್ದೈವಿ ಯುವಕ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪ್ರಸಾದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ರಾಜಯದೆಲ್ಲೆಡೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿದ್ದು 5 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

belagvi

Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.