Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Team Udayavani, Jun 30, 2024, 7:25 AM IST
ಮಡಿಕೇರಿ : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ “ಗ್ಲಾಸ್ ಬ್ರಿಡ್ಜ್’ಗಳನ್ನು ಸೆ.15ರ ವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷೆ ಇಲ್ಲದೆ ಗ್ಲಾಸ್ ಬ್ರಿಡ್ಜ್ ಗಳ ನಿರ್ಮಾಣ ಮಾಡಲಾಗಿದೆ. ಇಂಥ ಗ್ಲಾಸ್ ಬ್ರಿಡ್ಜ್ ಗಳಿಗೆ ಪಿಡಿಒಗಳು ಹೇಗೆ ಎನ್‌ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್‌ಒಸಿ ನೀಡಿದರೆ ಸಾಕೇ? ಸುರಕ್ಷೆ ಬೇಡವೇ ಎಂದು ಅವರು ಪ್ರಶ್ನಿಸಿದರು.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ “ಗ್ಲಾಸ್‌ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಜವಾಬ್ದಾರಿ ಹೊರು ವವರು ಯಾರು ಎಂದು ಪಂಚಾಯತ್‌ರಾಜ್ ಅಧಿಕಾರಿಗಳನ್ನು ಪ್ರಶ್ನಿಸಿ ದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.